ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಶಿವಮೊಗ್ಗ ರೌಂಡ್ ಟೇಬಲ್ 166 ವತಿಯಿಂದ ಸರ್ಜಿ ಫೌಂಡೇಷನ್ಗೆ ಆಂಬುಲೆನ್ಸ್ ಹಸ್ತಾಂತರ ಮಾಡಲಾಯಿತು.
ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಮಾತನಾಡಿ, ಮನುಷ್ಯನ ಜೀವನದಲ್ಲಿ ಚಿಂತೆ ಬೆಂಬಿಡದೆ ಕಾಡುತ್ತಿರುತ್ತದೆ. ಅದರಿಂದ ಹೊರಬರಲು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಳ್ಳಬೇಕು. ರೌಂಡ್ ಟೇಬಲ್ನಂತಹ ಸಂಸ್ಥೆಗಳು ಸಮಾಜದ ಆರೋಗ್ಯ ಕಾಪಾಡಲು, ಮೂಲಸೌಕರ್ಯ ಬಲಪಡಿಸಲು ನೀಡುತ್ತಿರುವ ಕೊಡುಗೆ ಅಪಾರ ಎಂದರು.
ಸರ್ಜಿ ಸಮೂಹ ಸಂಸ್ಥೆಯ ನಿರ್ದೇಶಕರಾದ ಈಶ್ವರ್ ಸರ್ಜಿ, ನಮಿತಾ ಸರ್ಜಿ, ಶುಶ್ರುತ್, ಗಗನ್ ಕೋಟೆ, ವಾದಿರಾಜ್ ಕುಲಕರ್ಣಿ, ಪ್ರಶಾಂತ್ ಎಸ್.ವಿ, ಮುರುಳೀಧರ್ ರಾವ್ ಕುಲಕರ್ಣಿ, ಸತೀಶ್ ಕುಮಾರ್, ವಿಜಯಕುಮಾರ ಮಾಯೆರ ಹಾಗೂ ಸಚಿನ್ ಇದ್ದರು.
ಇದನ್ನೂ ಓದಿ » ಅಡಿಕೆ ರೇಟ್, ಇವತ್ತು ಶಿವಮೊಗ್ಗ, ತೀರ್ಥಹಳ್ಳಿಯಲ್ಲಿ ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು
















