ಸೈರನ್, ಜಾಗೃತಿ ಸಂದೇಶ, ಶಿವಮೊಗ್ಗ ನಗರದಲ್ಲಿ ಎರಡು ಗಂಟೆ ಸಂಚರಿಸಲಿವೆ ಆಂಬುಲೆನ್ಸ್‌ಗಳು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 MARCH 2021

ಕರೋನ ಎರಡನೇ ಅಲೆ, ಲಸಿಕೆ ಅಭಿಯಾನದ ಕುರಿತು ಜಾಗೃತಿ ಮೂಡಿಸಲು ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಖಾಸಗಿ ಆಸ್ಪತ್ರೆಗಳ ಸಹಯೋಗದೊಂದಿಗೆ ಆಂಬುಲೆನ್ಸ್ ಜಾಗೃತಿ ಜಾಥಾ ಆಯೋಜಿಸಲಾಗಿದೆ.

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ  ಆಂಬುಲೆನ್ಸ್ ಜಾಗೃತಿ ಜಾಥಾಗೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಚಾಲನೆ ನೀಡಿದರು.

ಜಾಗೃತಿ ಸಂದೇಶ, ಸೈರನ್

ಶಿವಮೊಗ್ಗ ನಗರದ ಪ್ರಮುಖ ಕಡೆ ಜಾಗೃತಿಗೆ ಆಂಬುಲೆನ್ಸ್‍ಗಳು ಸಂಚರಿಸಲಿವೆ. ಸೈರನ್ ಹಾಕಿಕೊಂಡು ಆಂಬುಲೆನ್ಸ್‍ಗಳು ಸಂಚರಿಸಲಿದ್ದು, ಜನರನ್ನು ತಮ್ಮತ್ತ ಸೆಳೆಯುತ್ತವೆ. ಮತ್ತೊಂದೆಡೆ ಆಟೋದಲ್ಲಿ ಜಾಗೃತಿ ಸಂದೇಶದ ಮಾಹಿತಿಗಳನ್ನು ಮೈಕ್ ಮೂಲಕ ಅನೌನ್ಸ್ ಮಾಡಲಾಗುತ್ತಿದೆ.

ಆಂಬುಲೆನ್ಸ್ ಜಾಥಾದ ವಿಡಿಯೋ ರಿಪೋರ್ಟ್

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 20, 2021

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment