ಅಮೃತ್ ನೋನಿಯಿಂದ ಶಿವಮೊಗ್ಗದಲ್ಲಿ ಉಚಿತ ಆಂಬುಲೆನ್ಸ್ ಸೇವೆ, ಯಾರಿಗೆ ಅನುಕೂಲ? ಬಳಸಿಕೊಳ್ಳುವುದು ಹೇಗೆ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 MAY 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕರೋನ ಸೋಂಕಿತರ ಅನುಕೂಲಕ್ಕಾಗಿ ಶಿವಮೊಗ್ಗದ ವ್ಯಾಲ್ಯೂ ಪ್ರಾಡೆಕ್ಟ್ಸ್ ಸಂಸ್ಥೆ ವತಿಯಿಂದ ಉಚಿತ ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ಇವತ್ತು ಆಂಬುಲೆನ್ಸನ್ನು ಸೇವಾ ಭಾರತಿ ಸಂಸ್ಥೆಗೆ ಹಸ್ತಾಂತರ ಮಾಡಲಾಯಿತು.

ಚೇಂಬರ್ ಆಫ್‍ ಕಾಮರ್ಸ್ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ  ಅವರು ಆಂಬುಲೆನ್ಸ್‍ಗೆ ಚಾಲನೆ ನೀಡಿದರು.

ಅಮೃತ್ ನೋನಿ ಉತ್ಪಾದಿಸುವ ವ್ಯಾಲ್ಯೂ ಪ್ರಾಡಕ್ಟ್ಸ್‍ ಸಂಸ್ಥೆ ವತಿಯಿಂದ ಆಂಬುಲೆನ್ಸ್ ಕೊಡುಗೆಯಾಗಿ ನೀಡಲಾಗಿದೆ. ಸೋಂಕಿತರ ಚಿಕಿತ್ಸೆಗೆ ಅನುಕೂಲವಾಗಲಿ ಎಂದು ಆಂಬುಲೆನ್ಸ್ ಕೊಡುಗೆಯಾಗಿ ನೀಡಲಾಗಿದೆ. ಇದರಲ್ಲಿ ಆಕ್ಸಿಜನ್ ವ್ಯವಸ್ಥೆಯನ್ನೂ ಮಾಡಲಾಗಿದೆ.

ಆಂಬುಲೆನ್ಸ್‍ಗೆ ಚಾಲನೆ, ಅದರ ವಿಶೇಷತೆ ಕುರಿತು ವಿಡಿಯೋ ವರದಿ ಇಲ್ಲಿದೆ.


ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment