ರವೀಂದ್ರ ನಗರ ಗಣಪತಿ ದೇವಸ್ಥಾನದಲ್ಲಿ ಇಂದು ಪೂಜೆ, ಹೋಮ, ಕಲಶಾಭಿಷೇಕ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ವಾಟ್ಸಪ್‌ ಮಾಡಲು ಕೆಳಗಿರುವ ನಂಬರ್‌ ಮೇಲೆ ಕ್ಲಿಕ್‌ ಮಾಡಿ.

NEWS HIGHLIGHTS

ಶಿವಮೊಗ್ಗ: ರವೀಂದ್ರ ನಗರದ ಪ್ರಸನ್ನ ಗಣಪತಿ (ಬಲಮುರಿ) ದೇವಸ್ಥಾನ ಅಭಿವೃದ್ಧಿ ದತ್ತಿಯ 53ನೇ ವಾರ್ಷಿಕೋತ್ಸವದ ಅಂಗವಾಗಿ, ಜೂನ್ 18ರಂದು ಪ್ರಸನ್ನ ಗಣಪತಿಗೆ ಬೆಳಿಗ್ಗೆ 8.30ರಿಂದ ಮಹಾಗಣಪತಿ ಹೋಮ, ಕಲಾ ಹೋಮ, ಬ್ರಹ್ಮ ಕಲಶಾಭಿಷೇಕ, ನವಗ್ರಹ ಹೋಮ, ಪುನರ್ ಅಷ್ಟಬಂಧ ಹಾಗೂ ಸ್ವಾಮಿಯ ಪಲ್ಲಕ್ಕಿ ಉತ್ಸವ, ಮಹಾಮಂಗಳಾರತಿ, 12.30ಕ್ಕೆ ಮಹಾಪ್ರಸಾದ ವಿನಿಯೋಗ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Temple-News-General-Image.webp

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!