ಶಿವಮೊಗ್ಗ ಸಿಟಿಯ ಮತ್ತೊಂದು ರಸ್ತೆಯಲ್ಲಿ ಒನ್‌ ವೇ ಸಂಚಾರ, ಜಿಲ್ಲಾಧಿಕಾರಿ ಆದೇಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ನಗರದ ಮತ್ತೊಂದು ರಸ್ತೆಯಲ್ಲಿ ವಾಹನಗಳಿಗೆ ಒನ್‌ ವೇ (One Way) ಸಂಚಾರಕ್ಕೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಶಿವಮೊಗ್ಗದ ಇಂದಿರಾ ಗಾಂಧಿ ರಸ್ತೆಯಲ್ಲಿ ಇನ್ಮುಂದೆ ಏಕಮುಖ ಸಂಚಾರ ಇರಲಿದೆ.

ಜಿಲ್ಲಾಧಿಕಾರಿ ಆದೇಶದಲ್ಲಿ ಏನಿದೆ?

ಸಾರ್ವಜನಿಕರು ಮತ್ತು ವಾಹನಗಳ ಸುಗಮ ಸಂಚಾರದ ದೃಷ್ಟಿಯಿಂದ ಜಿಲ್ಲಾ ಕಾಂಗ್ರೆಸ್‌ ಕಚೇರಿ ಮುಂಭಾಗ ಇರುವ ಇಂದಿರಾ ಗಾಂಧಿ ರಸ್ತೆಯಲ್ಲಿ ಏಕಮುಖ ಸಂಚಾರ ವ್ಯವಸ್ಥೆಗೆ ಅಧಿಸೂಚನೆ ಹೊರಡಿಸಿ ಜಿಲ್ಲಾಧಿಕಾರಿಗಳು ಅದೇಶ ನೀಡಿದ್ದಾರೆ.

ಒನ್‌ ವೇ ಯಾವುದು?: ಬಾಲರಾಜ್ ಅರಸ್ ರಸ್ತೆ ಕಡೆಯಿಂದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಕಡೆಗೆ ಸಂಚರಿಸಲು ಅವಕಾಶ ಇರಲಿದೆ.

300925-Indira-Gandhi-road-in-Shimoga-One-Way.webp
ಶಿವಮೊಗ್ಗದ ಇಂದಿರಾ ಗಾಂಧಿ ರಸ್ತೆ

ನೋ ಎಂಟ್ರಿ: ಇಂದಿರಾ ಗಾಂಧಿ ರಸ್ತೆಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿ ಮಠದ ಕಡೆಯಿಂದ ಬಾಲರಾಜ್ ಅರಸ್ ರಸ್ತೆ ಕಡೆಗೆ ಸಂಚಾರ ನಿಷೇಧಿಸಲಾಗಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಕಾರಿನಿಂದ ಹೊರಗೆಳೆದು ವೈದ್ಯನಿಗೆ ಥಳಿಸಿದ ಜನ, ಆಗಿದ್ದೇನು?

One Way Road in Shimoga city

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 30, 2025

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment