ಶಿವಮೊಗ್ಗ ಗಾಂಧಿನಗರದ ಮತ್ತೊಂದು ರಸ್ತೆ ಸೀಲ್ ಡೌನ್, ಪಾಲಿಕೆಯಿಂದ ಸ್ಯಾನಿಟೈಸೇಷನ್ ಶುರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 30 ಜೂನ್ 2020

ಗಾಂಧಿನಗರದ ಮತ್ತೊಂದು ರಸ್ತೆಯನ್ನು ಪಾಲಿಕೆ ಅಧಿಕಾರಿಗಳು ಇವತ್ತು ಸೀಲ್ ಡೌನ್ ಮಾಡಿದ್ದಾರೆ. ಬ್ಯಾರಿಕೇಡ್ ಹಾಕಿ ರಸ್ತೆಯನ್ನು ಬಂದ್ ಮಾಡಲಾಗಿದೆ.

ವ್ಯಕ್ತಿಯೊಬ್ಬರಲ್ಲಿ ಕರೋನ ಸೋಂಕು ಕಾಣಿಸಿಕೊಂಡ ಹಿನ್ನೆಲೆ, ಗಾಂಧಿ ನಗರದ ಆರನೇ ತಿರುವಿನ ಬಿ ಬ್ಲಾಕ್‍ ರಸ್ತೆಯನ್ನು ಬಂದ್ ಮಾಡಲಾಗಿದೆ. ಮಹಾನಗರ ಪಾಲಿಕೆ ಸಿಬ್ಬಂದಿ ರಸ್ತೆಯಲ್ಲಿ ಸ್ಯಾನಿಟೈಸೇಷನ್ ಮಾಡುತ್ತಿದ್ದಾರೆ. ಮನೆಯಿಂದ ಯಾರೂ ಹೊರಗೆ ಬಾರದಂತೆ ಎಚ್ಚರಿಕೆ ನೀಡಲಾಗಿದೆ.

105537119 1155540158140736 8707634883283277943 n.jpg? nc cat=108& nc sid=8024bb& nc ohc=o7tMRCloClkAX84rhS & nc ht=scontent.fblr11 1

ಈಗಾಗಲೇ ಗಾಂಧಿನಗರದ ಬಿ ಬ್ಲಾಕ್‍ನ ಮುಖ್ಯರಸ್ತೆಯಲ್ಲೂ ಸೀಲ್ ಡೌನ್ ಮಾಡಲಾಗಿದ್ದು, ಸ್ಯಾನಿಟೈಸೇಷನ್ ನಡೆಯುತ್ತಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 30, 2020

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment