ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 DECEMBER 2020
ಸರ್ಕಾರಿ ನೌಕರರಿಗೆ ಅಪಾರ್ಟ್‍ಮೆಂಟ್ ನಿರ್ಮಿಸಲು ಯೋಜಿಸಲಾಗಿದ್ದು. 480 ಫ್ಲಾಟ್‍ಗಳನ್ನು ನಿರ್ಮಿಸಲು ಜಾಗ ಗುರುತಿಸಲಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಷಡಾಕ್ಷರಿ, ಕಳೆದ ನಾಲ್ಕು ವರ್ಷದಲ್ಲಿ ಸರ್ಕಾರಿ ನೌಕರರ ಸಂಘದಿಂದ ಶಿವಮೊಗ್ಗದಲ್ಲಿ 1200 ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ. ಈಗ ಕೃಷಿ ಕಾಲೇಜು ಮುಂಭಾಗ 3 ಎಕರೆ ಜಾಗದಲ್ಲಿ 400 ಫ್ಲಾಟ್‍ಗಳು, ಶರಾವತಿ ನಗರದಲ್ಲಿ ಆದಿಚುಂಚನಗಿರಿ ಶಾಲೆ ಬಳಿ 1 ಎಕೆರ ಜಾಗದಲ್ಲಿ 80 ಫ್ಲಾಟ್‍ಗಳು ಇರುವ ಅಪಾರ್ಟ್‍ಮೆಂಟ್ ನಿರ್ಮಿಸಲಾಗುತ್ತದೆ ಎಂದು ತಿಳಿಸಿದರು.
ವಾರ್ಷಿಕ ಮಹಾಸಭೆ
ಜಿಲ್ಲಾ ಸರ್ಕಾರಿ ನೌಕರರ ಸಂಘ, ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ, ರಾಜ್ಯ ಸರ್ಕಾರಿ ನೌಕರರ ಸೌಹಾರ್ದ ಸಹಕಾರಿಯ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಮತ್ತು ಕ್ಯಾಲೆಂಡರ್ ಬಿಡುಗಡೆ ಸಮಾರಂಭವು ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಡಿ.25ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ ಎಂದು ಷಡಾಕ್ಷರಿ ತಿಳಿಸಿದರು.
VIDEO REPORT
ಚಿತ್ರದುರ್ಗ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಂಜುನಾಥ್, ಜಿಲ್ಲಾ ಸಂಘದ ಪದಾಧಿಕಾರಿಗಳಾದ ಆರ್.ಮೋಹನ್ ಕುಮಾರ್, ಐ.ಪಿ.ಶಾಂತರಾಜ್, ಮಾರುತಿ, ಸತೀಶ್, ರವಿ, ರುದ್ರಪ್ಪ ಸೇರಿದಂತೆ ಹಲವರು ಇದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















