ಶಿವಮೊಗ್ಗ ಲೈವ್.ಕಾಂ | SHIMOGA | 27 ಮಾರ್ಚ್ 2020
ಕರೋನ ವೈರಸ್ ಲಾಕ್’ಡೌನ್ ಮೂರನೇ ದಿನಕ್ಕೆ ಕಾಲಿಟ್ಟದೆ. ಕೆಳದೆರಡು ದಿನವು ಎಪಿಎಂಸಿಯಲ್ಲಿ ಜನ ಸಾಗರವೇ ಸೇರುತ್ತಿತ್ತು. ಹಾಗಾಗಿ ಇವತ್ತಿನಿಂದ ಯಾರೆಂದರೆ ಅವರು ಎಪಿಎಂಸಿ ಒಳಗೆ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ.
ಎಪಿಎಂಸಿ ಒಳಗೆ ಯಾರಿಗಿಲ್ಲ ಪ್ರವೇಶವಿದೆ?
ಎಂದಿನಂತೆ ಎಪಿಎಂಸಿ ಒಳಗೆ ಇವತ್ತು ತರಕಾರಿ ವ್ಯಾಪಾರ ಆರಂಭವಾಗಿದೆ. ಆದರೆ ಸಾರ್ವಜನಿಕರು ಎಪಿಎಂಸಿ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ. ವ್ಯಾಪಾರಿಗಳು ಮಾತ್ರ ತರಕಾರಿ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದರೆ ಕರೋನ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಸೋಷಿಯಲ್ ಡಿಸ್ಟೆನ್ಸಿಂಗ್, ಮಾಸ್ಕ್ ಕಡ್ಡಾಯ
ಎಪಿಎಂಸಿ ಒಳಗೆ ಪ್ರವೇಶ ಪಡೆಯುವ ಎಲ್ಲರಿಗೂ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಮಾಸ್ಕ್ ಇಲ್ಲದೆ ಗೇಟ್ ಪ್ರವೇಶಿಸಲು ಪೊಲೀಸರು ನಿರ್ಬಂಧ ವಿಧಿಸಿದ್ದಾರೆ. ಇನ್ನು, ಎಪಿಎಂಸಿ ಒಳಗೆ ತರಕಾರಿ ಖರೀದಿಗೆ ಬರುತ್ತಿರುವ ವ್ಯಾಪಾರಿಗಳು ಸೋಷಿಯಲ್ ಡಿಸ್ಟೆನ್ಸಿಂಗ್ ಕಾಪಾಡಿಕೊಳ್ಳಬೇಕಿದೆ. ಗೇಟ್ ಮುಂದೆ ಪೊಲೀಸರನ್ನು ನಿಯೋಜಿಸಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
- ಶಿವಮೊಗ್ಗದ ಒಂದು ರೈಲು ಎರಡು ದಿನ ಭಾಗಶಃ ರದ್ದು, ಕಾರಣವೇನು?
- ಅಡಿಕೆ ಧಾರಣೆ | 20 ಜನವರಿ 2025 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?
- ಮೆಗ್ಗಾನ್ ಆಸ್ಪತ್ರೆ ಬಳಿ ATMನಲ್ಲಿ ಹಣ ಬಿಡಿಸಿದ ರೈತ, ಮರುದಿನ ಕಾದಿತ್ತು ಆಘಾತ, ಆಗಿದ್ದೇನು?
- ಕುವೆಂಪು ವಿವಿಯಿಂದ ಮೂವರಿಗೆ ಗೌರವ ಡಾಕ್ಟರೇಟ್, ಯಾರಿಗೆಲ್ಲ ಪ್ರದಾನ ಮಾಡಲಾಗ್ತಿದೆ?
- ಶಿವಮೊಗ್ಗ ಜಿಲ್ಲೆ, ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?
- ಮಕ್ಕಳಿಗೆ ಚಿನ್ನದ ಸರ ಹಾಕುವ ಪೋಷಕರೆ ಹುಷಾರ್, ಶಿವಮೊಗ್ಗದಲ್ಲಿ ಎರಡು ಪ್ರತ್ಯೇಕ ಕೇಸ್ ದಾಖಲು