ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜುಲೈ 2021
ಶಿಕಾರಿಪುರದಲ್ಲಿ ಲಂಬಾಣಿ ಸಮುದಾಯದವರ ಜೊತೆ ಸಂವಾದದಲ್ಲಿ ಭಾಗವಹಿಸಿ ಶಿವಮೊಗ್ಗಕ್ಕೆ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ, ಕಾರ್ಯಕರ್ತರು ಅದ್ಧೂರಿ ಸ್ವಾಗತ ನೀಡಿದರು.
ನವುಲೆ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಸ್ವಾಗತಿಸಲಾಯಿತು. ಎನ್‍ಎಸ್‍ಯುಐ ಸಂಘಟನೆ ಕಾರ್ಯಕರ್ತರು ಸೇಬು ಹಣ್ಣಿನ ಬೃಹತ್ ಹಾರ ಹಾಕಿ ಡಿ.ಕೆ.ಶಿವಕುಮಾರ್ ಪರವಾಗಿ ಘೋಷಣೆ ಕೂಗಿದರು.
ಇದನ್ನೂ ಓದಿ | ಶಿಕಾರಿಪುರದಲ್ಲಿ ಲಂಬಾಣಿ ಸಮುದಾಯದ ಜೊತೆ ಡಿ.ಕೆ.ಶಿವಕುಮಾರ್ ಸಂವಾದ, ಚರ್ಚೆಯಾಗಿದ್ದೇನು? ಡಿಕೆಶಿ ಹೇಳಿದ್ದೇನು?
ಇನ್ನು, ಡಿ.ಕೆ.ಶಿವಕುಮಾರ್ ಅವರ ಕಾರಿನ ಮೇಲೆ ಹೂವು ಹಾಕಿ, ಘೋಷಣೆಗಳನ್ನು ಕೂಗಿ ಶಿವಮೊಗ್ಗಕ್ಕೆ ನಗರಕ್ಕೆ ಬರ ಮಾಡಿಕೊಳ್ಳಲಾಯಿತು.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





