ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ಶಿವಮೊಗ್ಗದ ರೈಲ್ವೆ ನಿಲ್ದಾಣ ಮತ್ತು ಪ್ರಮುಖ ಬಸ್ ನಿಲ್ದಾಣ, ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಆವರಣದಲ್ಲಿ ಆಟೋರಿಕ್ಷಾ ಪ್ರೀ-ಪೇಯ್ಡ್ (Pre Paid) ಕೌಂಟರ್ ತೆರೆಯಲು ಅರ್ಜಿ ಆಹ್ವಾನಿಸಿದೆ.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ನಗರದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ » ಹೊಳೆಹೊನ್ನೂರು ಪೊಲೀಸರಿಂದ ಚನ್ನಗಿರಿಯ ಬೆಂಕಿ ರಾಮಪ್ಪ ಅರೆಸ್ಟ್, ಕಂತೆ ಕಂತೆ ದುಡ್ಡು ವಶಕ್ಕೆ, ಏನಿದು ಕೇಸ್?



LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






