ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 30 AUGUST 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಮೀನುಗಾರಿಕೆ ಇಲಾಖೆಯು 2023-24ನೇ ಸಾಲಿನ ವಿವಿಧ ಯೋಜನೆಯಡಿ ರಾಜ್ಯದ ವಿವಿಧ ನದಿ ಭಾಗಗಳಿಗೆ ಅಂದಾಜು 80 ಲಕ್ಷ ಸಂಖ್ಯೆಯ 80-100 ಮೀ.ಮೀ. ಗಾತ್ರದ ಬಲಿತ ಬಿತ್ತನೆ ಮೀನು (Fish) ಮರಿಗಳನ್ನು ಸರಬರಾಜು ಮಾಡಲು ಆಸಕ್ತ ಮೀನುಮರಿ ಪಾಲಕರಿಂದ ಅರ್ಜಿ (Application) ಆಹ್ವಾನಿಸಿದೆ.
ಆಸಕ್ತರು ಸಂಬಂಧಪಟ್ಟ ತಾಲೂಕು ಮಟ್ಟದ ಕಚೇರಿಗಳನ್ನು ಸಂಪರ್ಕಿಸಿ ನೇರವಾಗಿ ಅರ್ಜಿ ಪಡೆದು ಅಥವಾ www.fisheries.karnataka.gov.in ಪೋರ್ಟಲ್ ಮೂಲಕ ಸೆ.12ರ ಒಳಗಾಗಿ ಅರ್ಜಿ ಸಲ್ಲಿಸುವಂತೆ ಮೀನುಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ- ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್, ಯಾರು ಅರ್ಜಿ ಸಲ್ಲಿಸಬಹುದು?
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‍ಸೈಟ್ ಅಥವಾ ಆಯಾ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಮೊಬೈಲ್ ಸಂಖ್ಯೆ ಶಿವಮೊಗ್ಗ-9986040981, ಭದ್ರಾವತಿ-9743370815, ಶಿಕಾರಿಪುರ- 9535386449, ಸಾಗರ ಮತ್ತು ಸೊರಬ -9538044365, ತೀರ್ಥಹಳ್ಳಿ- 7411174772 ಗಳನ್ನು ಸಂಪರ್ಕಿಸುವುದು.