| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIVAMOGGA LIVE NEWS | 5 FEBRUARY 2024
SHIMOGA : ನಗರದಲ್ಲಿ ಪ್ರೀ ಪೇಯ್ಡ್ ಆಟೋ ರಿಕ್ಷ ಕೌಂಟರ್ ತೆರೆಯಲು ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಶಿವಮೊಗ್ಗ ನಗರದ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, KSRTC ಬಸ್ ನಿಲ್ದಾಣದ ಆವರಣದಲ್ಲಿ ಪ್ರೀ ಪೇಯ್ಡ್ ಆಟೋ ಕೌಂಟರ್ ಸ್ಥಾಪಿಸಲು ತೀರ್ಮಾನಿಸಲಾಗಿದೆ. ಕೌಂಟರ್ ಸ್ಥಾಪಿಸಲು ಜಿಎಸ್‍ಟಿ ಅಥವಾ ಐಟಿ ನಂಬರ್ ಹೊಂದಿರುವ ನೊಂದಾಯಿತ ಸಂಸ್ಥೆಯವರು ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯ ಸಾರ್ವಜನಿಕ ಸಂಪರ್ಕ ಅಧಿಕಾರಿಯನ್ನು ಸಂಪರ್ಕಿಸುವಂತೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ದೂ.ಸಂ.: 08182-222209 ಹಾಗೂ ಇ-ಮೇಲ್ rtosmg-ka@nic.in ನ್ನು ಸಂಪರ್ಕಿಸುವುದು.
ಇದನ್ನೂ ಓದಿ – ಮ್ಯಾಟ್ರಿಮೋನಿ ಆ್ಯಪ್ ಬಳಸುತ್ತಿದ್ದ ಉಪನ್ಯಾಸಕಿಗೆ ಇಂಗ್ಲೆಂಡ್‌ನಿಂದ ಗಿಫ್ಟ್, ಕಾದಿತ್ತು ಶಾಕ್, ಶಿವಮೊಗ್ಗದಲ್ಲಿ ಕೇಸ್
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗದಲ್ಲಿ ಪೊಲೀಸರ ದಾಳಿ, ಸಾಗರದ ವ್ಯಕ್ತಿ ಅರೆಸ್ಟ್, ಕಾರಣವೇನು?
- ದಿನ ಪಂಚಾಂಗ, ಇಂದಿನ ರಾಶಿ ಭವಿಷ್ಯ – ಓದಲು ಇಲ್ಲಿ ಕ್ಲಿಕ್ ಮಾಡಿ
- ಭದ್ರಾವತಿಯಲ್ಲಿ ರೈಲಿನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಶಿವಮೊಗ್ಗದಲ್ಲಿ ಸಾವು
- ಮಹಿಳೆಯರಿಗೆ ಗುಡ್ ನ್ಯೂಸ್, ಶಿವಮೊಗ್ಗದಲ್ಲಿ ನಾಳೆ ಉತ್ಸವ್ ಮೇಳ, ಏನೇನೆಲ್ಲ ಇರುತ್ತೆ?
- ಅಡಿಕೆ ಧಾರಣೆ | 11 ಡಿಸೆಂಬರ್ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?
- ಶಿವಮೊಗ್ಗದಲ್ಲಿ ನಾಳೆ ಕಂದಾಯೋತ್ಸವ, ಎರಡು ದಿನ ಏನೇನು ಕಾರ್ಯಕ್ರಮ ನಡೆಯಲಿದೆ?
- ಮರದಿಂದ ಬಿದ್ದು ಕಾಳಿಂಗ ಸರ್ಪ ಸಾವು, ಎಲ್ಲಿ? ಹೇಗಾಯ್ತು?
- ಭದ್ರಾವತಿ ಆಕಾಶವಾಣಿಯಲ್ಲಿ ಹೆಲ್ತ್ ಹಿಂಟ್ಸ್, ಬದುಕು ಜಟಕಾಬಂಡಿ ಕಾರ್ಯಕ್ರಮ, ಟೈಮಿಂಗ್ ಏನು?
![]()