ವಿದ್ಯಾರ್ಥಿಗಳಿಂದ ಆನ್‌ಲೈನ್‌ ಅರ್ಜಿ ಆಹ್ವಾನ, ಅವಧಿ ವಿಸ್ತರಣೆ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ: ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು (Students) ಹಾಗೂ ಪ್ರವರ್ಗ-1ರ ಅಲೆಮಾರಿ, ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ ಅರ್ಹತಾ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಕಡೆಯ ದಿನಾಂಕವನ್ನು ನ.15ರವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ವಿವರಕ್ಕೆ ಇಲಾಖೆ ಸಹಾಯವಾಣಿ : 8050770005, ಈ ಮೇಲ್‌ – bcwdhelpline@gmail.com ಅಥವಾ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಅಥವಾ ಇ-ಮೇಲ್ postmatrichelp@karnataka.gov.in ಅಥವಾ 1902ಗೆ ಸಂಪರ್ಕಿಸಬಹುದು. ವೆಬ್‌ಸೈಟ್‌ https://ssp.postmatric.karnataka.gov.in ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ » ಮಹಿಳೆಗೆ ದುರ್ಗಿಗುಡಿಯ ವಶೀಕರಣ ಜ್ಯೋತಿಷಿ ಕೊಟ್ಟ ಮಡಿಕೆ, ಮನೆಯಲ್ಲಿ ತೆಗೆದಾಗ ಕಾದಿತ್ತು ಶಾಕ್‌

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment