ಮಕ್ಕಳ ರಕ್ಷಣಾ ಘಟಕ, ಬೆಂಬಲ ವ್ಯಕ್ತಿಗಳಾಗಿ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ

 ಶಿವಮೊಗ್ಗ  LIVE 

ಶಿವಮೊಗ್ಗ: ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಪೋಕ್ಸೊ ಕಾಯಿದೆಯಡಿ ಸಂತ್ರಸ್ತ ಮಕ್ಕಳಿಗೆ ಬೆಂಬಲ ವ್ಯಕ್ತಿಗಳಾಗಿ ಸೇವೆ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳಿಂದ ಅರ್ಜಿ (applications) ಆಹ್ವಾನಿಸಿದೆ. ಅಭ್ಯರ್ಥಿಗಳು ಮಕ್ಕಳೊಂದಿಗೆ ಕೆಲಸ ಮಾಡುವಲ್ಲಿ ಕನಿಷ್ಠ 3 ವರ್ಷ ಅನುಭವದ ಜತೆಗೆ ಸಮಾಜ ಕಾರ್ಯ ವಿಷಯದಲ್ಲಿ ಪದವಿ ಹೊಂದಿರಬೇಕು. ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕಚೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಸರ್ಕಾರಿ ವೀಕ್ಷಣಾಲಯ ಕಟ್ಟಡ, 100 ಅಡಿ ರಸ್ತೆ, ಆಲೊಳ, ಶಿವಮೊಗ್ಗ, ಇಲ್ಲಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಪ್ರಮಾಣ ಪತ್ರಗಳ ಜತೆಗೆ ಸಲ್ಲಿಸುವಂತೆ ತಿಳಿಸಿದೆ.

ಇದನ್ನೂ ಓದಿ » ಶಿವಮೊಗ್ಗ ಡಿಸಿಸಿ ಬ್ಯಾಂಕ್‌, 72 ವರ್ಷದಲ್ಲಿ ಅತ್ಯಧಿಕ ಲಾಭ ಗಳಿಕೆ, ಮುಂದನ ವರ್ಷದ ಟಾರ್ಗೆಟ್‌ ಎಷ್ಟು?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment