SHIVAMOGGA LIVE NEWS
SHIMOGA | ಐಬಿಪಿಎಸ್ ರಾಷ್ಟ್ರೀಕೃತ ಬ್ಯಾಂಕ್’ಗಳ (IBPS EXAM) ಅಧಿಕಾರಿಗಳು ಮತ್ತು ಗುಮಾಸ್ತರ ಹುದ್ದೆಗಳ ನೇಮಕ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸುತ್ತಿದೆ. ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಈ ಹುದ್ದೆಯ ಆಕಾಂಕ್ಷಿಗಳಿಗೆ ತರಬೇತಿ ಆಯೋಜಿಸಲಾಗಿದೆ.
45 ದಿನ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ (IBPS EXAM) ತರಬೇತಿ ಆಯೋಜಿಸಾಗಿದೆ. ಆಸಕ್ತರು ಸೆ.16ರ ಒಳಗಾಗಿ ಹೆಸರು ನೋಂದಾಯಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹೆಸರನ್ನು ನೋಂದಾಯಿಸಿಕೊಳ್ಳಲು 0821-2515944 / 9964760090 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದೆಂದು ಪ್ರಭಾರ ಕುಲಸಚಿವರಾದ ಡಾ.ಎ.ಖಾದರ್ ಪಾಷ ತಿಳಿಸಿದ್ದಾರೆ.
ಕ್ಲಿಕ್ ಮಾಡಿ ಇದನ್ನೂ ಓದಿ | ಇವತ್ತಿಂದ ಶಿವಮೊಗ್ಗ ನಗರದಿಂದ ಮತ್ತೊಂದು ಹೊಸ ರೈಲು ಸಂಚಾರ ಆರಂಭ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.