ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಶಿವಮೊಗ್ಗ–ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು (ಸೂಡಾ) ತನ್ನ ವ್ಯಾಪ್ತಿಯ ಖಾಸಗಿ ಬಡಾವಣೆಗಳಲ್ಲಿ ಲಭ್ಯವಿರುವ ನಿವೇಶನಗಳನ್ನು (Site Sale) ಹಂಚಿಕೆ ಮಾಡುತ್ತಿದೆ. ಇದಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟೆಂಬರ್ 6ರವರೆಗೆ ವಿಸ್ತರಿಸಿದೆ.
ಜುಲೈ 29ರಂದು ಪ್ರಕಟಣೆ ಹೊರಡಿಸಿ, ನಿವೇಶನಕ್ಕಾಗಿ ಅರ್ಜಿಗಳನ್ನು ಸಲ್ಲಿಸಲು ಆ. 29 ಕಡೆಯ ದಿನವೆಂದು ತಿಳಿಸಿತ್ತು. ಆದರೆ ಕಾರಣಾಂತರದಿಂದ ಈ ಅವಧಿಯನ್ನು ಸೆ.6ರವರೆಗೆ ವಿಸ್ತರಿಸಿದೆ. ಹೆಚ್ಚಿನ ಮಾಹಿತಿಗೆ ಪ್ರಾಧಿಕಾರದ ವೆಬ್‌ಸೈಟ್ ಹಾಗೂ ಮೊಬೈಲ್ ಸಂಖ್ಯೆ: 99800 05678ಗೆ ಸಂಪರ್ಕಿಸಬಹುದು ಎಂದು ಶಿವಮೊಗ್ಗ– ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ » ಕುವೆಂಪು ವಿವಿಗೆ 15 ದಿನದ ಗಡುವು, ಬೇಡಿಕೆ ಈಡೇರದಿದ್ದರೆ ಬಂದ್ ಎಚ್ಚರಿಕೆ, ವಿದ್ಯಾರ್ಥಿಗಳ ಡಿಮಾಂಡ್‌ಗಳೇನು?
Site Sale in Shimoga by SUDA
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















