ಹಿಂದುಳಿದ, ಅಲೆಮಾರಿ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನಕ್ಕೆ ಅರ್ಜಿ‌, ಅವಧಿ ವಿಸ್ತರಣೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ 2025-26 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಅಲೆಮಾರಿ/ ಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆಗಳಿಗೆ ಆನ್‌ಲೈನ್ ಮೂಲಕ ಆಹ್ವಾನಿಸಲಾಗಿದ್ದ ಅರ್ಜಿ ಅವಧಿಯನ್ನು ಡಿ.20 ರವರೆಗೆ  ವಿಸ್ತರಿಸಲಾಗಿದೆ.

ಅರ್ಜಿಯನ್ನು https://ssp.postmatric.karnataka.gov.in ವೆಬ್‌ಸೈಟ್ ಮೂಲಕ ಸಲ್ಲಿಸಬೇಕು. https://bcwd.karnataka.gov.in ವೆಬ್‌ಸೈಟ್‌ಗೆ ಭೇಟಿ ನೀಡಿ ಕಾರ್ಯಕ್ರಮದ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಮಾಹಿತಿ ಪಡೆಯಬಹುದು.

ಇದನ್ನೂ ಓದಿ » ಕೊನೆಗೂ ಎಚ್ಚೆತ್ತ ಅಧಿಕಾರಿಗಳು, ಶಿವಮೊಗ್ಗ ಲೈವ್‌ ನಿರಂತರ ವರದಿ ಬಳಿಕ ರಸ್ತೆ ಗುಂಡಿಗಳು ಬಂದ್‌

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 8050770005 ಹಾಗೂ bcwdhelpline@gmail.com ಗೆ ಸಂಪರ್ಕಿಸಬಹುದು, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶಕ್ಕಾಗಿ ಸಹಾಯವಾಣಿ ಸಂಖ್ಯೆ: 1902 ಹಾಗೂ postmatrichelp@karnataka.gov.in ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 26, 2025

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment