ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ 2026ನೇ ಸಾಲಿನ ಕಾಯಕ ಯೋಗಿ ರಾಜ್ಯ ಪ್ರಶಸ್ತಿಗೆ (State Award) ಅರ್ಜಿ ಆಹ್ವಾನಿಸಿದೆ ಎಂದು ಪರಿಷತ್‌ನ ಜಿಲ್ಲಾಧ್ಯಕ್ಷ ಬಿ.ಡಿ.ರವಿಕುಮಾರ್ ತಿಳಿಸಿದರು.
ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಮಟ್ಟದ ಕಾಯಕಯೋಗಿ ಪ್ರಶಸ್ತಿ ಪ್ರದಾನ ಸಮಾರಂಭ ಮೇ 1ರಂದು ಬೆಳಗ್ಗೆ 11ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯ ಸೂಲಿಬೆಲೆಯಲ್ಲಿ ಕಾರ್ಮಿಕ ದಿನಾಚರಣೆಯಂದು ನಡೆಯಲಿದೆ. ಈ ಹಿನ್ನೆಲೆ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಏ.11 ಕೊನೆಯ ದಿನವಾಗಿದ್ದು, ಅರ್ಹರು ಪೋಟೊ, ವಿಳಾಸ, ಕೆಲಸ, ಮೊಬೈಲ್ ಸಂಖ್ಯೆ ಹಾಗೂ ವಿವರಗಳ ಅರ್ಜಿಯನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಮೊ. 94824 49464, 79757 50118 ಸಂಪರ್ಕಿಸಬಹುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ವರಲಕ್ಷ್ಮೀ, ಸಿ.ಮೂರ್ತಿ, ಎಸ್.ಡಿ.ವಿರೂಪಾಕ್ಷ, ಮೋಹನ್ ಕುಮಾರ್, ದೇವೇಂದ್ರಪ್ಪ ಬಸವರಾಜ್ ಹಿರೇಮಠ ಮತ್ತಿತರರಿದ್ದರು.
ಇದನ್ನೂ ಓದಿ : ಶಿವಮೊಗ್ಗದಲ್ಲಿ ಅನುಮಾನಾಸ್ಪದವಾಗಿ ಯುವಕ ಸಾವು, ತೋಟದ ಬಳಿ ಪತ್ತೆಯಾಯ್ತು ಮೃತದೇಹ

LATEST NEWS
- ಇವತ್ತಿನ ಅಡಿಕೆ ರೇಟ್, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

- ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

- ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

- ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್ 11 ಕೊನೆಯ ದಿನ

- ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು










