ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 6 ನವೆಂಬರ್ 2021
ನಟ ಪುನೀತ್ ರಾಜಕುಮಾರ್ ಅವರಿಗೆ ಶಿವಮೊಗ್ಗದಲ್ಲಿ ಇವತ್ತು ಗೀತ ನಮನ ಸಲ್ಲಿಸಲಾಯಿತು. ಅನಿಕೇತನ ಟ್ರಸ್ಟ್ ವತಿಯಿಂದ ಕುವೆಂಪು ರಂಗಮಂದಿರದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಅಪ್ಪು ಅಮರ ಕಾರ್ಯಕ್ರಮಕ್ಕೆ ಮಕ್ಕಳು ಚಾಲನೆ ನೀಡಿದರು. ಬಳಿಕ ಪುನೀತ್ ರಾಜಕುಮಾರ್ ಅವರ ಸ್ಮರಣಾರ್ಥ ಮೌನಾಚರಣೆ ನಡೆಸಲಾಯಿತು.
ನಟ ಪುನೀತ್ ರಾಜಕುಮಾರ್ ಅವರ ಸಿನಿಮಾದ ವಿವಿಧ ಗೀತೆಗಳನ್ನು ಹಾಡಿ ಅವರನ್ನು ಸ್ಮರಿಸಿಕೊಳ್ಳಲಾಯಿತು. ಪ್ರತಿ ಹಾಡಿನ ನಡುವೆ, ಟ್ರಸ್ಟ್’ನ ಪ್ರಮುಖರಾದ ರಾಮೇಶ್ ಬಾಬು ಜಾಧವ್ ಅವರು ಪುನೀತ್ ರಾಜಕುಮಾರ್ ಅವರ ಸಿನಿಯಾನ, ಸಾಮಾಜಿಕ ಚಟುವಟಿಕೆ ಕುರಿತು ಮಾಹಿತಿ ಒದಗಿಸಿದರು.
ಗೀತ ನಮನದ ವಿಡಿಯೋ ರಿಪೋರ್ಟ್

–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















