ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪ್ರಾಥಮಿಕ ಆರೋಗ್ಯ ಸುರಕ್ಷತಾಕಾರಿಗಳ ಸಂಘದ ವತಿಯಿಂದ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರಿಗೆ ಮನವಿ ಸಲ್ಲಿಸಲಾಯಿತು.
ಸಂಘದ ನೂತನ ಪದಾಧಿಕಾರಿಗಳ ಆಯ್ಕೆಯ ಬೆನ್ನಿಗೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಮನವಿ ಮಾಡಿದ್ದಾರೆ.
ಇದೆ ವೇಳೆ ಪ್ರಾಥಮಿಕ ಆರೋಗ್ಯ ಸುರಕ್ಷತಾಕಾರಿಗಳ ಸಂಘಕ್ಕೆ ಜಿಲ್ಲಾ ಅಧ್ಯಕ್ಷರಾಗಿ ಟಿ.ಆಶಾ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿ ಆಶಾ, ಖಜಾಂಚಿ ದುರ್ಗಮ್ಮ, ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

ಸಂಘದ ಸದಸ್ಯರಾದ ಕಲಾವತಿ, ಸಬಿಯಾ, ಆಶಾ, ಅನ್ನಪೂರ್ಣ, ನಂದಿನಿ, ಬೀನಾ, ರೇಣುಕಾ, ವಾಸಂತಿ, ಪ್ರತಿಮಾ ಡಾಕಪ್ಪ, ರಜಿಯಾ, ರೂಪಾ, ಅನಿತಾ, ರಜನಿ ಕುಮಾರಿ, ವೀಣಾ, ಪ್ರೇಮಾ ಸೇರಿದಂತೆ ಹಲವರು ಇದ್ದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200