ರಾಜ್ಯ ಕ್ರಿಕೆಟ್‌ ಸಂಸ್ಥೆ ಚುನಾವಣೆ, ಡಿ.ಎಸ್‌.ಅರುಣ್‌ಗೆ ಭರ್ಜರಿ ಗೆಲುವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ರಾಜ್ಯ ಕ್ರಿಕೆಟ್ ಸಂಸ್ಥೆ (KSCA)ಯ ಆಡಳಿತ ಮಂಡಳಿ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ, ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಅವರು ಶಿವಮೊಗ್ಗ ವಲಯದ ನೂತನ ಸಂಚಾಲಕರಾಗಿ ಮತ್ತು ರಾಜ್ಯ ಕ್ರಿಕೆಟ್ (Cricket) ಸಂಸ್ಥೆಯ ನಿರ್ದೇಶಕರಾಗಿ (Director) ಆಯ್ಕೆಯಾಗಿದ್ದಾರೆ.

ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಡಿ.ಎಸ್. ಅರುಣ್ ಅವರು, ಕ್ರಿಕೆಟ್ ಅಭಿವೃದ್ಧಿ, ಪ್ರತಿಭಾನ್ವಿತ ಆಟಗಾರರನ್ನು ಗುರುತಿಸಿ ಅವರಿಗೆ ಉತ್ತಮ ತರಬೇತಿ ನೀಡುವುದು ಪ್ರಮುಖ ಗುರಿಯಾಗಿದೆ. ಇದರೊಂದಿಗೆ, ಆಯ್ಕೆ ಪ್ರಕ್ರಿಯೆಯನ್ನು ಪಾರದರ್ಶಕ ಮತ್ತು ಪರಿಣಾಮಕಾರಿಯಾಗಿ ನಿರ್ವಹಿಸುವ ಉದ್ದೇಶವಿದೆ ಎಂದು ತಿಳಿಸಿದ್ದಾರೆ.

DS-Arun-speaks-at-session, ele

ಇದನ್ನೂ ಓದಿ » ದೇಶದ ಟಾಪ್‌ 10 ನಗರಗಳ ಪಟ್ಟಿಯಲ್ಲಿ ಶಿವಮೊಗ್ಗಕ್ಕೆ 6ನೇ ಸ್ಥಾನ, ಮೈಸೂರು, ಬೆಂಗಳೂರಿಗಿಂತಲು ಉತ್ತಮ

ಶಿವಮೊಗ್ಗ ವಲಯದಲ್ಲಿ ಕ್ರಿಕೆಟ್ ಪಂದ್ಯಗಳು ಹಾಗೂ ಟೂರ್ನಮೆಂಟ್‌ಗಳನ್ನು ಉತ್ತಮವಾಗಿ ಸಮನ್ವಯಗೊಳಿಸುವುದು, ಕ್ರಿಕೆಟ್‌ಗೆ ಸಂಬಂಧಿಸಿದ ಮೂಲಸೌಕರ್ಯ ಅಭಿವೃದ್ಧಿಪಡಿಸುವುದು, ಶಿಸ್ತು ಮತ್ತು ನಿಯಮಗಳನ್ನು ಕಡ್ಡಾಯವಾಗಿ ಅನುಸರಿಸುವುದು ತಮ್ಮ ಆದ್ಯತೆ ಎಂದು ಡಿ.ಎಸ್. ಅರುಣ್ ತಿಳಿಸಿದ್ದಾರೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 8, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment