ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

Published On : ಮಾರ್ಚ್ 29, 2026

Published By : ನಿತಿನ್‌ ಆರ್‌.ಕೈದೊಟ್ಲು 

ಶಿವಮೊಗ್ಗ: ನಗರದ ಕೃಷ್ಣ ಕೆಫೆ ಸಮೀಪದ ಶ್ರೀ ಮೈಲಾರೇಶ್ವರ ದೇವಸ್ಥಾನದಲ್ಲಿ (Temple) ನಾಗದೇವರಿಗೆ ಪವಮಾನ ಅಭಿಷೇಕ ಮತ್ತು ಕಾಳಸರ್ಪಶಾಂತಿ (Ashlesha Bali) ಪೂಜೆಗಳನ್ನು ಆಯೋಜಿಸಲಾಗಿತ್ತು. ದೇಗುಲದ ಅರ್ಚಕರ ನೇತೃತ್ವದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ದೊಡ್ಡ ಸಂಖ್ಯೆಯ ಭಕ್ತರು ಪಾಲ್ಗೊಂಡಿದ್ದರು.

ಇದನ್ನೂ ಓದಿ – ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ದೇವಸ್ಥಾನದ ಆವರಣದಲ್ಲಿರುವ ಗಂಗಪ್ರಿಯಾ ಕಲ್ಯಾಣ ಮಂದಿರದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಸಲಾಯಿತು. ಬೆಳಗ್ಗೆ 7:30ಕ್ಕೆ ಕಾಳಸರ್ಪ ಶಾಂತಿ, ಬೆಳಗ್ಗೆ 10:30ರಿಂದ ಆಶ್ಲೇಷ ಬಲಿ ಪೂಜೆ, ಮಧ್ಯಾಹ್ನ 12:30ಕ್ಕೆ ನಾಗದರ್ಶನ ಇತ್ತು. ಬಳಿಕ ಪ್ರಸಾದ ವಿತರಣೆ ನಡೆಯಿತು.

Ashlesha-Pooje-at-Shimoga-Myalareshwara-Temple-near-Krishna-Cafe-at-BH-Road
Ashlesha-Pooje-at-Shimoga-Myalareshwara-Temple-near-Krishna-Cafe-at-BH-Road
Sunrise Facility Services, Sri sai Trust Shimoga
JNN College of Engineering Admissions started

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಮಾರ್ಚ್ 29, 2026

Leave a Comment