ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಜೂನ್ 2020
ಶಿವಮೊಗ್ಗದ ಮಠವೊಂದಕ್ಕೆ ಕರೋನ ಸೋಂಕಿನ ಬಿಸಿ ತಟ್ಟಿದೆ. ಮಠದೊಳಗೆ ಯಾರು ಹೊಗದಂತೆ ಸೀಲ್ ಡೌನ್ ಮಾಡಲಾಗಿದೆ.
ಕಲ್ಲಗಂಗೂರು ಗ್ರಾಮದಲ್ಲಿರುವ ಆಶ್ರಮವೊಂದನ್ನು ಸೀಲ್ ಡೌನ್ ಮಾಡಲಾಗಿದೆ. ಆಶ್ರಮದ ಒಳಗೆ ಯಾರು ಹೋಗದಂತೆ ಗೇಟ್ ಬಂದ್ ಮಾಡಲಾಗಿದೆ. ಆಶ್ರದಮ ಆವರಣ ಮತ್ತು ಮುಂದಿನ ರಸ್ತೆಯಲ್ಲಿ ಸ್ಯಾನಿಟೈಸರ್ ಸಿಂಪಡಿಸಲಾಗುತ್ತಿದೆ.
ಸ್ಥಳಕ್ಕೆ ತಹಶೀಲ್ದಾರ್ ಭೇಟಿ
ಸೀಲ್ ಡೌನ್ ಮಾಡುತ್ತಿರುವ ಹಿನ್ನೆಲೆ ತಹಶೀಲ್ದಾರ್ ನಾಗರಾಜ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದರು. ಮಠವನ್ನು ಸೀಲ್ ಡೌನ್ ಮಾಡುವ ಕುರಿತು ಗ್ರಾಮ ಪಂಚಾಯಿತಿ ಪಿಡಿಒ, ಆಶಾ ಕಾರ್ಯಕರ್ತೆಯರ ಜೊತೆ ಚರ್ಚೆ ನಡೆಸಿದರು.
ಸ್ವಾಮೀಜಿ ಕ್ವಾರಂಟೈನ್ಗೆ
ಮಠದ ಸ್ವಾಮೀಜಿ ಅವರನ್ನು ಕ್ವಾರಂಟೈನ್ನಲ್ಲಿ ಇರಿಸಲಾಗಿದೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















