ಇನ್ನೆರಡು ತಿಂಗಳಲ್ಲಿ 1200 ಮನೆಗಳ ನಿರ್ಮಾಣ ಪೂರ್ಣ, ಫಲಾನುಭವಿಗಳಿಗೆ ಹಸ್ತಾಂತರ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

 SHIVAMOGGA LIVE NEWS 

SHIMOGA | ತಾಲೂಕಿನ ಗೋವಿಂದಾಪುರದಲ್ಲಿ ಪ್ರಸಕ್ತ ಡಿಸೆಂಬರ್ ಅಂತ್ಯದೊಳಗೆ ಎರಡು ಅಂತಸ್ತಿನ 1200 ಆಶ್ರಯ ಮನೆಗಳ (ASHRAYA HOUSES) ನಿರ್ಮಾಣ ಕಾರ್ಯ ಮುಕ್ತಾಯಗೊಳ್ಳಲಿದೆ. ಹಾಗಾಗಿ ಅಲ್ಲಿ ತ್ವರಿತವಾಗಿ ನೀರು, ವಿದ್ಯುತ್ ಮತ್ತು ಯುಜಿಡಿ ಸಂಪರ್ಕ ಕಲ್ಪಿಸಬೇಕು ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಗುತ್ತಿಗೆದಾರರಿಗೆ ಸೂಚಿಸಿದರು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

Shimoga Nanjappa Hospital

ಮನೆಗಳ ಪ್ರಗತಿ ಕಾರ್ಯ ಕುರಿತು ಅಧಿಕಾರಿಗಳು ಮತ್ತು ಸಮಿತಿ ಪದಾಧಿಕಾರಿಗಳ ಸಭೆ ನಡೆಸಿದ ಈಶ್ವರಪ್ಪ ಅವರು, ಗೋವಿಂದಾಪುರದಲ್ಲಿ 125 ಬ್ಲಾಕ್‌ನಲ್ಲಿ 3 ಸಾವಿರ ಮನೆಗಳನ್ನು ನಿರ್ಮಿಸಲಾಗುತ್ತಿದೆ. ಇನ್ನೆರಡು ತಿಂಗಳಲ್ಲಿ 1200 ಮನೆಗಳನ್ನು (ASHRAYA HOUSES) ಫಲಾನುಭವಿಗಳಿಗೆ ಹಸ್ತಾಂತರಿಸಬೇಕಿದೆ. ಆದರೆ ಮೂಲಸೌಕರ್ಯ ಕಲ್ಪಿಸದೇ ಅವರಿಗೆ ಮನೆಗಳನ್ನು ಹಸ್ತಾಂತರಿಸಲು ಸಾಧ್ಯವಾ ಎಂದು ಪ್ರಶ್ನಿಸಿದರು.

ASHRAYA HOUSES

ತುಂಗಾ ನದಿಯಿಂದ ನೀರು ಹರಿಸಲು ಯೋಜನೆ

ತುಂಗಾ ನದಿಯಿಂದ ಗೋವಿಂದಾಪುರ ಮತ್ತು ಗೋಪಿಶೆಟ್ಟಿಕೊಪ್ಪ ಆಶ್ರಯ ಬಡಾವಣೆಗಳಿಗೆ ನೀರು ಹರಿಸಲು ಯೋಜನೆ ರೂಪಿಸಲಾಗಿದೆ. ಗೋವಿಂದಾಪುರದಲ್ಲಿ ಈಗಾಗಲೇ ಎರಡು ಅಂತಸ್ಥಿನಲ್ಲಿ ಮನೆಗಳು ನಿರ್ಮಾಣಗೊಳ್ಳುತ್ತಿದ್ದು, ಇದುವರೆಗೆ ನೀರಿನ ಸಂಪರ್ಕ ಕಲ್ಪಿಸಿಲ್ಲ. ಜತೆಗೆ ವಿದ್ಯುತ್ ಮತ್ತು ಯುಜಿಡಿ ಸಂಪರ್ಕವನ್ನೂ ಕಲ್ಪಿಸಿಲ್ಲ, ಹಾಗಾಗಿ ತಕ್ಷಣವೇ ನೀರಿಗೆ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.

Ashraya Meeting in Shimoga

ವಿದ್ಯುತ್ ಮತ್ತು ಯುಜಿಡಿ ಸಂಪರ್ಕ ಕಲ್ಪಿಸಬೇಕು. ಮನೆ ಪೂರ್ಣಗೊಂಡು ವರ್ಷಗಟ್ಟಲೆ ಫಲಾನುಭವಿಗಳಿಗೆ ಹಸ್ತಾಂತರಿಸದಿದ್ದರೆ ಹೇಗೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕ್ಲಿಕ್ ಮಾಡಿ ಇದನ್ನೂ ಓದಿ ಆಟೋ ಮೀಟರ್ ಕುರಿತು ಮಹತ್ವದ ಮೀಟಿಂಗ್, ಹೆಚ್ಚು ಹಣ ವಸೂಲಿ ಮಾಡದಂತೆ ವಾರ್ನಿಂಗ್

ನಗರ ಆಶ್ರಯ (ASHRAYA HOUSES) ಸಮಿತಿ ಅಧ್ಯಕ್ಷ ಎಚ್.ಶಶಿಧರ್, ಸೂಡಾ ಅಧ್ಯಕ್ಷ ಎನ್.ಜಿ.ನಾಗರಾಜ್, ಮಹಾನಗರ ಪಾಲಿಕೆ ಆಯುಕ್ತ ಕೆ.ಮಾಯಣ್ಣಗೌಡ, ಬಿಜೆಪಿ ನಗರ ಅಧ್ಯಕ್ಷ ಎನ್.ಕೆ.ಜಗದೀಶ್, ಲಕ್ಷ್ಮಣ್, ರೇಣುಕಾ ನಾಗರಾಜ್, ಯಶೋಧಾ ಮತ್ತಿತರರು ಇದ್ದರು.

Shimoga Nanjappa Hospital

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment