SHIVAMOGGA LIVE | 8 ಮಾರ್ಚ್ 2022
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಕ್ಷುಲಕ ವಿಚಾರಕ್ಕೆ ಜಗಳವಾಗಿ ವ್ಯಕ್ತಿಯಿಬ್ಬರಿಗೆ ಚಾಕು ಇರಿಯಲಾಗಿದೆ. ಗಂಭೀರ ಗಾಯಗೊಂಡಿರುವ ವ್ಯಕ್ತಿಯನ್ನು ಮೆಗ್ಗಾನ್ ಆಸ್ಪತ್ರಗೆ ದಾಖಲು ಮಾಡಲಾಗಿದೆ.
ಬಾಪೂಜಿನಗರದ ಪಾಚಾ ಖಾನ್ (40) ಚಾಕು ಇರಿತಕ್ಕೆ ಒಳಗಾದವರು. ದೇಹದ ವಿವಿಧೆಡೆ ಚಾಕು ಇರಿತದಿಂದ ಗಾಯವಾಗಿದೆ. ಶಂಕರಮಠ ರಸ್ತೆಯ ಟಾಟಾ ಶೋ ರೂಂ ಬಳಿ ಘಟನೆ ಸಂಭವಿಸಿದೆ.
ಚಾಕು ಇರಿತಕ್ಕೆ ಕಾರಣವೇನು?
ಪಾಚಾ ಸಾಬ್ ಮತ್ತು ಆರ್‌ಎಂಎಲ್ ನಗರದ ದಸ್ತಗೀರ್ ಮಧ್ಯೆ ಒಂದು ಲಕ್ಷ ರೂ. ಹಣಕಾಸು ವಿಚಾರವಾಗಿ ಜಗಳ ಆಗಿದೆ. ಆಗ ಚಾಕುವಿನಿಂದ ಗಂಭೀರವಾಗಿ ಹಲ್ಲೆ ನಡೆಸಲಾಗಿದೆ.
ಕೋಟೆ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






