BREAKING | ಶಿವಮೊಗ್ಗದಲ್ಲಿ ವ್ಯಕ್ತಿಗೆ ಚಾಕು ಇರಿತ, ಪರಿಚಿತನಿಂದ ಕೃತ್ಯ

 ಶಿವಮೊಗ್ಗ  LIVE 

SHIVAMOGGA LIVE | 8 ಮಾರ್ಚ್ 2022

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕ್ಷುಲಕ ವಿಚಾರಕ್ಕೆ ಜಗಳವಾಗಿ ವ್ಯಕ್ತಿಯಿಬ್ಬರಿಗೆ ಚಾಕು ಇರಿಯಲಾಗಿದೆ. ಗಂಭೀರ ಗಾಯಗೊಂಡಿರುವ ವ್ಯಕ್ತಿಯನ್ನು ಮೆಗ್ಗಾನ್ ಆಸ್ಪತ್ರಗೆ ದಾಖಲು ಮಾಡಲಾಗಿದೆ.

SHIMOGA Nanjappa Hospital

ಬಾಪೂಜಿನಗರದ ಪಾಚಾ ಖಾನ್ (40) ಚಾಕು ಇರಿತಕ್ಕೆ ಒಳಗಾದವರು. ದೇಹದ ವಿವಿಧೆಡೆ ಚಾಕು ಇರಿತದಿಂದ ಗಾಯವಾಗಿದೆ. ಶಂಕರಮಠ ರಸ್ತೆಯ ಟಾಟಾ ಶೋ ರೂಂ ಬಳಿ ಘಟನೆ ಸಂಭವಿಸಿದೆ.

ಚಾಕು ಇರಿತಕ್ಕೆ ಕಾರಣವೇನು?

ಪಾಚಾ ಸಾಬ್ ಮತ್ತು ಆರ್‌ಎಂಎಲ್ ನಗರದ ದಸ್ತಗೀರ್ ಮಧ್ಯೆ ಒಂದು ಲಕ್ಷ ರೂ. ಹಣಕಾಸು ವಿಚಾರವಾಗಿ ಜಗಳ ಆಗಿದೆ. ಆಗ ಚಾಕುವಿನಿಂದ ಗಂಭೀರವಾಗಿ ಹಲ್ಲೆ ನಡೆಸಲಾಗಿದೆ.

ಕೋಟೆ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment