| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
![]()
SHIVAMOGGA LIVE NEWS | SHIMOGA | 8 ಜೂನ್ 2022
ಹಳೆ ವೈಷಮ್ಯಕ್ಕೆ ಹೊಸಮನೆ ಬಡಾವಣೆಯಲ್ಲಿ ಯುವಕನ ಮೇಲೆ ಚಾಕುಗಳಿಂದ ದಾಳಿ (ASSAULT) ನಡೆಸಲಾಗಿದೆ. ಗಂಭೀರ ಗಾಯಗೊಂಡಿದ್ದ ಯುವಕನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಗೋಪಾಳದ ರಂಗನಾಥ ಬಡಾವಣೆಯ ರೂಪೇಶ (29) ಎಂಬಾತನ ಮೇಲೆ ಹಲ್ಲೆ ನಡೆಸಲಾಗಿದೆ. ಹೊಸಮನೆ ದೊಡ್ಡಮ್ಮನ ದೇವಸ್ಥಾನದ ಬಳಿ ಘಟನೆ ಸಂಭವಿಸಿದೆ.
ಏನಿದು ಘಟನೆ?
ಸೋಮವಾರ ರಾತ್ರಿ ದರ್ಶನ್ ಎಂಬಾತ ಕರೆ ಮಾಡಿ, ಮಾತನಾಡುವುದಿದೆ ಎಂದು ರೂಪೇಶನನ್ನು ಹೊಸಮನೆ ಬಡಾವಣೆಗೆ ಕರೆಸಿಕೊಂಡಿದ್ದಾನೆ. ರೂಪೇಶ ಬರುತ್ತಿದ್ದಂತೆ ಆತನ ಮೇಲೆ ಚಾಕುಗಳಿಂದ ದಾಳಿ ನಡೆಸಲಾಗಿದೆ.
ಗಂಭೀರವಾಗಿ ಗಾಯಗೊಂಡಿದ್ದ ರೂಪೇಶ ತನ್ನ ಸ್ನೇಹಿತನೊಂದಿಗೆ ತಪ್ಪಿಸಿಕೊಂಡಿದ್ದಾನೆ. ಮುಖ, ಭುಜದ ಮೇಲೆ ಚಾಕುಗಳಿಂದ ದಾಳಿ ಮಾಡಲಾಗಿದೆ. ಗಂಭೀರ ಗಾಯಗೊಂಡಿದ್ದ ರೂಪೇಶನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸಚಿನ್, ಕಿರಣ್, ದರ್ಶನ್ ಎಂಬುವವರ ವಿರುದ್ಧ ರೂಪೇಶ್ ದೂರು ನೀಡಿದ್ದಾನೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಇದನ್ನೂ ಓದಿ – ಚಾಕು ಇರಿತದ ಬೆನ್ನಿಗೆ ಹಬ್ಬಿದ ವದಂತಿ, ಶಿವಮೊಗ್ಗ ನಗರದಲ್ಲಿ ಆತಂಕ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
- ‘ಶಿವಮೊಗ್ಗ ಮಹಾನಗರ ಪಾಲಿಕೆಗೆ ಜನವರಿ 2ರವರೆಗೆ ಗಡುವುʼ
- ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆಗೆ ಸಿದ್ಧತೆ ಜೋರು, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?
- ಬಾವಿಗೆ ಬಿದ್ದ ಗೂಳಿ, ಹರಸಾಹಸ ಮಾಡಿ ಮೇಲೆತ್ತಿದ ಅಗ್ನಿಶಾಮಕ ಸಿಬ್ಬಂದಿ, ಆಗಿದ್ದೆಲ್ಲಿ?
![]()