ಹಣಕ್ಕಾಗಿ ಕಾರು ಡೀಲರನ್ನು ಪೀಡಿಸುತ್ತಿದ್ದರು, ಮಾತುಕತೆಗೆ ಕರೆಸಿ ಹಲ್ಲೆ ನಡೆಸಿದರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಹಣ ನೀಡುವಂತೆ ಒತ್ತಾಯಿಸಿ ಕಾರು ಡೀಲರ್ (CAR DEALER) ಒಬ್ಬನನ್ನು ಪೀಡಿಸಿ, ಹಲ್ಲೆ ನಡೆಸಲಾಗಿದೆ. ಈ ಸಂಬಂಧ ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

Shimoga Nanjappa Hospital

ಕಾರು ಡೀಲರ್  (CAR DEALER) ಮೊಹಮ್ಮದ್ ರಫೀಕ್ ಅವರ ಮೇಲೆ ಹಲ್ಲೆಯಾಗಿದೆ. ಇಲಿಯಾಸ್ ನಗರದಲ್ಲಿ ಘಟನೆ ಸಂಭವಿಸಿದೆ.

ಹಣ ನೀಡುವಂತೆ ಮೊಹಮ್ಮದ್ ರಫೀಕ್ ಅವರಿಗೆ ಶಮಿವುಲ್ಲಾ ಎಂಬಾತ ಪೀಡಿಸುತ್ತಿದ್ದ. ಹಣ ನೀಡಲು ರಫೀಕ್ ಅವರು ನಿರಾಕರಿಸಿದ್ದರು. ತಮ್ಮೊಂದಿಗೆ ಮಾತನಾಡಬೇಕು ಎಂದು ರಫೀಕ್ ಅವರನ್ನು ಶಮಿವುಲ್ಲಾ ಇಲಿಯಾಸ್ ನಗರಕ್ಕೆ ಕರೆಯಿಸಿಕೊಂಡಿದ್ದ. ಈ ವೇಳೆ ಹಣ ಕೊಡುವಂತೆ ಒತ್ತಾಯಿಸಿ, ಕಡೇಕಲ್ ನಸ್ರು ಎಂಬಾತನೊಂದಿಗೆ ಸೇರಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಘಟನೆ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ ಹಿಟ್ ಅಂಡ್ ರನ್, ನಡೆದು ಹೋಗುತ್ತಿದ್ದ ವ್ಯಕ್ತಿಗೆ ನ್ಯಾನೋ ಕಾರು ಡಿಕ್ಕಿ

ADVERTISEMENT CAR DEALER

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 26, 2022

Leave a Comment