ಶಿವಮೊಗ್ಗದಲ್ಲಿ ರಾತ್ರಿ ಯುವಕನಿಗೆ ಚಾಕು ಇರಿತ, ಎಲ್ಲಿ? ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಹುಟ್ಟುಹಬ್ಬದಂದೆ (BIRTHDAY) ಯುವಕನಿಗೆ ಚಾಕು ಇರಿಯಲಾಗಿಯಾಗಿದೆ. ವೈಯಕ್ತಿಕ ದ್ವೇಷ ಘಟನೆಗೆ ಕಾರಣ ಎಂದು ತಿಳಿದು ಬಂದಿದೆ.

Shimoga Nanjappa Hospital

ಮೊಹಮ್ಮದ್ ಮುಸೇಬ್ (21) ಎಂಬಾತನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ನಗರದ ಇಲಿಯಾಸ್ ನಗರದಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ.

ಏನಿದು ಪ್ರಕರಣ? (BIRTHDAY)

ಮೊಹಮ್ಮದ್ ಮುಸೇಬ್ ಗೆ ರೌಡಿ ಶೀಟರ್ ಸಯ್ಯದ್ ರಜಾಕ್ ಎಂಬಾತ ಚಾಕುವಿನಿಂದ ಇರಿದಿದ್ದಾರೆ. ಶಿವಮೊಗ್ಗದವನೆ ಅದರೂ ಮೊಹಮ್ಮದ್ ಮುಸೇಬ್ ಚನ್ನಗರಿಯಲ್ಲಿ ವಾಸವಾಗಿದ್ದ. ಹುಟ್ಟಹಬ್ಬವಿದ್ದ (BIRTHDAY) ಕಾರಣ ಶಿವಮೊಗ್ಗಕ್ಕೆ ಬಂದಿದ್ದ. ಈ ವೇಳೆ ವೈಯಕ್ತಿಕ ದ್ವೇಷದ ಕಾರಣ ಮುಸೇಬ್ ಮೇಲೆ ಸಯ್ಯದ್ ರಜಾಕ್ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ.

ಸ್ನೇಹಿತರು ಕೂಡಲೆ ಮುಸೇಬ್ ನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಎದೆ ಮತ್ತು ತಲೆಯ ಭಾಗಕ್ಕೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಆತನಿಗೆ ಚಿಕಿತ್ಸೆ ಮುಂದುವರೆದಿದೆ.

ದೊಡ್ಡಪೇಟೆ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಯುತ್ತಿದೆ.

Shimoga Nanjappa Hospital

ಕ್ಲಿಕ್ ಮಾಡಿ ಇದನ್ನೂ ಓದಿ ಹೊಸಮನೆ ಬಳಿ ರಾಷ್ಟ್ರಮಟ್ಟದ ಶಟಲ್ ಬ್ಯಾಡ್ಮಿಂಟನ್ ಆಟಗಾರನಿಗೆ ಕಾರು ಡಿಕ್ಕಿ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 11, 2022

Leave a Comment