ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS
SHIMOGA| ವ್ಯಕ್ತಿಯೊಬ್ಬರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಮೊಬೈಲ್ ಕಸಿದುಕೊಳ್ಳಲು ಯತ್ನಿಸಿದ್ದಾರೆ. ನಗರದ ಬಿ.ಹೆಚ್.ರಸ್ತೆಯಲ್ಲಿ ಘಟನೆ ಸಂಭವಿಸಿದೆ. (attack for mobile)

ಅಶೋಕ್ ಪ್ರಭು ಎಂಬುವವರು ಗಾಯಗೊಂಡಿದ್ದಾರೆ. ರಾಯಲ್ ಆರ್ಕಿಡ್ ಹೊಟೇಲ್ ಸಮೀಪ ಅಶೋಕ್ ಪ್ರಭು ಮೇಲೆ ನಾಲ್ವರು ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.
ದುಷ್ಕರ್ಮಿಗಳು ದಾಳಿ ನಡೆಸುತ್ತಿದ್ದಂತೆ ಅಶೋಕ್ರ ಪ್ರಭು ರಕ್ಷಣೆಗಾಗಿ ಸಮೀಪದ ಅಂಗಡಿಯೊಂದರ ಒಳಗೆ ಹೋಗಿದ್ದಾರೆ. ಮೊಬೈಲ್ ಫೋನ್ ಕೊಡುವಂತೆ ದುಷ್ಕರ್ಮಿಗಳು ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದೆ. ಮೊಬೈಲ್ ಕೊಡಲು ನಿರಾಕರಿಸಿದಾಗ ಚೂಪಾದ ವಸ್ತುವಿನಿಂದ ಅಶೋಕ್ ಪ್ರಭು ಕೆನ್ನೆ ಭಾಗಕ್ಕೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. (attack for mobile)
ಅಶೋಕ್ ಪ್ರಭು ಅವರನ್ನು ಕೂಡಲೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಕ್ಲಿಕ್ ಮಾಡಿ ಇದನ್ನೂ ಓದಿ | ಡಿಕ್ಕಿ ಹೊಡೆದು ಆಟೋ ಮೇಲೆ ಹತ್ತಿ ನಿಂತ ಕೆಎಸ್‌ಆರ್‌ಟಿಸಿ ಬಸ್
ADVERTISEMENT (attack for mobile)
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






