ಶಿವಮೊಗ್ಗ ಕೋರ್ಟ್ ಆವರಣದಲ್ಲೇ ಆರೋಪಿ ಮೇಲೆ ಹಲ್ಲೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 4 ಏಪ್ರಿಲ್ 2022

ಪೋಕ್ಸೊ ಪ್ರಕರಣದ ಆರೋಪಿ ಮೇಲೆ ಸಾಕ್ಷಿ ಹೇಳಲು ಬಂದಿದ್ದ ಸಂತ್ರಸ್ತೆ ಕುಟುಂಬದವರು ನ್ಯಾಯಾಲಯದ ಆವರಣದಲ್ಲೇ ಹಲ್ಲೆ ಮಾಡಿದ್ದಾರೆ.

ಪೋಕ್ಸೊ ಪ್ರಕರಣದಲ್ಲಿ ಆರೋಪಿ ಕೋರ್ಟ್‌ಗೆ ಹಾಜರಾಗಿ ವಿಚಾರಣೆ ಮುಗಿಸಿಕೊಂಡು ನ್ಯಾಯಾಲಯದ ಹಿಂಭಾಗದಿಂದ ತೆರಳುತ್ತಿದ್ದಾಗ ನಾಲ್ವರು ಹಲ್ಲೆ ನಡೆಸಿದ್ದಾರೆ. ನಗರದ ಹೋಟೆಲ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿ ಮೇಲೆ ಎರಡು ವರ್ಷಗಳ ಹಿಂದೆ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಅದು ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ.

ವಿಚಾರಣೆಗೆ ಹಾಜರಾಗಲು ಮೈಸೂರಿನಿಂದ ಬಂದಿದ್ದ ಆರೋಪಿ ಮೇಲೆ ಹಲ್ಲೆ ಮಾಡಿದ್ದು ಬಿಡಿಸಲು ಬಂದ ಆರೋಪಿ ಪರ ವಕೀಲರನ್ನೂ ತಳ್ಳಿದ ಆರೋಪ ಕೇಳಿಬಂದಿದೆ. ಘಟನೆ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Shimoga Nanjappa Hospital

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 4, 2022

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment