BREAKING NEWS | ಶಿವಮೊಗ್ಗದಲ್ಲಿ ಪೊಲೀಸ್ ಸಿಬ್ಬಂದಿ ಎದೆಗೆ ಚಾಕು ಇರಿತ

SHIVAMOGGA LIVE | SHIMOGA | 21 ಜೂನ್ 2022 (ಈ ಸುದ್ದಿಯನ್ನು ಇನ್ನು 78 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಆರೋಪಿಯೊಬ್ಬನ ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸ್ ಸಿಬ್ಬಂದಿಗೆ ಚಾಕು ಇರಿಯಲಾಗಿದೆ. ಗಾಯಗೊಂಡಿದ್ದ ಪೊಲೀಸ್ ಸಿಬ್ಬಂದಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Shimoga Nanjappa Hospital

ಶಿವಮೊಗ್ಗದ ಕ್ಲಾರ್ಕ್ ಪೇಟೆಯಲ್ಲಿ ಘಟನೆ ಸಂಭವಿಸಿದೆ. ದೊಡ್ಡಪೇಟೆ ಠಾಣೆ ಕ್ರೈಮ್ ಸಿಬ್ಬಂದಿ ಗುರುನಾಯ್ಕ್ ಮತ್ತು ರಮೇಶ್ ಎಂಬುವವರಿಗೆ ಚಾಕು ಇರಿಯಲಾಗಿದೆ.

ಆರೋಪಿ ಬಂಧನಕ್ಕೆ ತೆರಳಿದ್ದಾಗ ಘಟನೆ

ಪ್ರಕರಣ ಒಂದರ ಸಂಬಂಧ ಆರೋಪಿ ಶಾಹಿದ್ ಖುರೇಷಿ ಎಂಬಾತನ ಬಂಧನಕ್ಕೆ ಪೊಲೀಸರು ತೆರಳಿದ್ದರು. ಈ ವೇಳೆ ಆರೋಪಿ ಶಾಹಿದ್ ಖುರೇಷಿ ಪೊಲೀಸ್ ಸಿಬ್ಬಂದಿ ಗುರುನಾಯ್ಕ್ ಮತ್ತು ರಮೇಶ್ ಮೇಲೆ ಚಾಕುವಿನಿಂದ ದಾಳಿ ಮಾಡಿದ್ದಾನೆ ಎಂದು ತಿಳಿದು ಬಂದಿದೆ.

ಗುರುನಾಯ್ಕ್ ಅವರ ಎದೆಗೆ ಚಾಕು ಇರಿದಿದ್ದಾನೆ. ರಮೇಶ್ ಅವರ ಕೈಗೆ ಗಾಯವಾಗಿದೆ. ದಾಳಿ ಮಾಡಿದ ದುಷ್ಕರ್ಮಿ ಶಾಹಿದ್ ಖುರೇಷಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.

ಗಾಯಾಳುಗಳನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮಿಪ್ರಸಾದ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ

ಇದನ್ನೂ ಓದಿ – ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಯಲ್ಲಿ ಬಸ್ಸಿನ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸಾವು

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

210622 Attack on police at shimoga

Leave a Comment