ವಿದ್ಯಾನಗರದಲ್ಲಿ ಮಾರಕಾಸ್ತ್ರಗಳಿಂದ ದಾಳಿ, ಯುವಕನ ತಲೆಗೆ ಗಂಭೀರ ಗಾಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 23 JUNE 2024

SHIMOGA : ರೌಡಿ ಶೀಟರ್‌ ಒಬ್ಬನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ (Attack) ನಡೆಸಲಾಗಿದೆ. ವಿದ್ಯಾನಗರದ ಸಹ್ಯಾದ್ರಿ ಕಾಲೇಜು ಬಳಿ ಶನಿವಾರ ರಾತ್ರಿ ಘಟನೆ ಸಂಭವಿಸಿದೆ. ಗಾಯಗೊಂಡಿದ್ದ ರೌಡಿ ಶೀಟರ್‌ ಕಾರ್ತಿಕ್‌ ಅಲಿಯಾಸ್‌ ಕತ್ತೆ ಕಾರ್ತಿಕ್‌ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಾಗಿದ್ದಾನೆ.

vidyanagara attack

ಹೊಸಮನೆ ನಿವಾಸಿ ಕಾರ್ತಿಕ್‌ನ ತಲೆ ಭಾಗ, ಕೈಗಳಿಗೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದೆ. ರಕ್ತ ಸುರಿಯುತ್ತಿದ್ದರು ಮನೆಗೆ ತೆರಳಿದ್ದ. ಕೊನೆಗೆ ಆತನ ಕುಟುಂಬದವರೆ ಕಾರ್ತಿಕ್‌ನನ್ನು ಮೆಗ್ಗಾನ್‌ ಆಸ್ಪತ್ರೆಗೆ ಕರೆದೊಯ್ದು ದಾಖಲು ಮಾಡಿದ್ದರು. ಹಳೆ ದ್ವೇಷವೆ ದಾಳಿಗೆ ಕಾರಣ ಎಂದು ಶಂಕಿಸಲಾಗಿದೆ. ಕೋಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದು – ಮಾತಿಗೆ ಮಾತು ಬೆಳೆದು ತಂದೆಯ ಹೊಟ್ಟೆಗೆ ಇರಿದು ಕೊಂದ ಅಪ್ರಾಪ್ತ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 23, 2024

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment