ಶಿವಮೊಗ್ಗ: ಜಿಲ್ಲಾ ಪೊಲೀಸ್ ಠಾಣೆಯಲ್ಲಿ ವಾರಸುದಾರಿಲ್ಲದ 21 ವಿವಿಧ ಮಾದರಿಯ ನಿರುಪಯುಕ್ತ ವಾಹನಗಳನ್ನು ಡಿ.1 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಸಾಗರ ರಸ್ತೆಯಲ್ಲಿರುವ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಚೇರಿಯ ಆವರಣದಲ್ಲಿ ಬಹಿರಂಗ ಹರಾಜು ಹಾಕಲಾಗುತ್ತಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಆಸಕ್ತರು ನಿಗದಿತ ಸಮಯದಲ್ಲಿ ಭಾಗವಹಿಸುವಂತೆ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಡಿಎಸ್‌ಪಿ ಡಿಎಆರ್ ಶಿವಮೊಗ್ಗ ದೂ.ಸಂ.: 08182-261412 ನ್ನು ಸಂಪರ್ಕಿಸುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದ ಲಾಡ್ಜ್ ರೂಮಿನಲ್ಲಿ ಬೆಂಕಿ ಕೇಸ್, ಪುರುಷ, ಮಹಿಳೆ ವಿರುದ್ಧವೇ ಕೇಸ್, ಏನೇನಿದೆ ದೂರಿನಲ್ಲಿ?
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






