ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 11 APRIL 2024
SHIMOGA : ಆಟೊದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಗೋಪಾಳದ ಶ್ರೀರಾಮ ನಗರ ನಿವಾಸಿ ಸೈಯ್ಯದ್ ಸಮೀರ್ (23) ಎಂಬಾತನನ್ನು ಬಂಧಿಸಲಾಗಿದೆ. ಕಾಮತ್ ಲೇಔಟ್ ಖಾಲಿ ಜಾಗದಲ್ಲಿ ದಾಳಿ ನಡೆಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಅಂದಾಜು 10 ಸಾವಿರ ರೂ. ಮೌಲ್ಯದ 250 ಗ್ರಾಂ. ಒಣ ಗಾಂಜಾ, 400 ರೂ. ನಗದು ಮತ್ತು ಕೃತ್ಯಕ್ಕೆ ಬಳಸಿದ ಆಟೊ ವಶಪಡಿಸಿಕೊಳ್ಳಲಾಗಿದೆ. ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ರಮ ಮದ್ಯ ವಶ
SHIMOGA : ಲೋಕಸಭೆ ವ್ಯಾಪ್ತಿಯ ಎಂಟು ವಿಧಾನಸಭೆ ಕ್ಷೇತ್ರಗಳಲ್ಲಿ ಪೊಲೀಸ್ ಮತ್ತು ಅಬಕಾರಿ ಇಲಾಖೆ ಸೋಮವಾರ ಅಕ್ರಮ ಮದ್ಯವನ್ನು ವಶಕ್ಕೆ ಪಡೆದಿದೆ. ಒಟ್ಟು 59 ಲೀ.ಮದ್ಯ ವಶಕ್ಕೆ ಪಡೆದಿದ್ದು, ಇದರ ಮೌಲ್ಯ 27 ಸಾವಿರ ರೂ.ಅಂದಾಜು ಮಾಡಲಾಗಿದೆ.
ಇದನ್ನೂ ಓದಿ – ಮಹಿಳೆ ಹೊಟ್ಟೆಯಲ್ಲಿತ್ತು 9 ಕೆ.ಜಿ ತೂಕದ ಗೆಡ್ಡೆ, ಶಿವಮೊಗ್ಗ ವೈದ್ಯರಿಂದ ಅಪರೂಪದ ಶಸ್ತ್ರಚಿಕಿತ್ಸೆ
LATEST NEWS
- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

About The Editor
ನಿತಿನ್ ಆರ್.ಕೈದೊಟ್ಲು






