ಶಿವಮೊಗ್ಗದಲ್ಲಿ ಮೀಟರ್‌ ಹಾಕದ ಆಟೋ ಚಾಲಕನಿಗೆ ದಂಡದ ಬಿಸಿ, ಏನಿದು ಕೇಸ್?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಆಟೋದಲ್ಲಿ (Auto) ಮೀಟರ್‌ ಹಾಕಲು ಕೇಳಿದ ಪ್ರಯಾಣಿಕನಿಗೆ ಅವಾಚ್ಯವಾಗಿ ನಿಂದಿಸಿದ ಆಟೋ ಚಾಲಕನಿಗೆ ಶಿವಮೊಗ್ಗದ ಸಂಚಾರ ಠಾಣೆ ಪೊಲೀಸರು ದಂಡ ವಿಧಿಸಿದ್ದಾರೆ. ಪ್ರಯಾಣಿಕರು ದೂರು ನೀಡಿದ ಹಿನ್ನೆಲೆ ಪರಿಶಿಲಿಸಿದ ಪೊಲೀಸರು ₹500 ದಂಡ ವಿಧಿಸಿದ್ದಾರೆ.

ಪ್ರಯಾಣಿಕರೊಬ್ಬರು ಮೀಟರ್‌ ಹಾಕುವಂತೆ ಚಾಲನಿಗೆ ತಿಳಿಸಿದ್ದು, ಆತನ ನಿರಾಕಸಿದ್ದ. ಈ ಸಂಬಂಧ ಸಂಚಾರ ಠಾಣೆ ಪೊಲೀಸರಿಗೆ ಪ್ರಯಾಣಿಕ ದೂರು ನೀಡಿದ್ದರು. ಆಟೋ ಚಾಲಕನನ್ನು ಗುರುತಿಸಿ ಆತನಿಗೆ ದಂಡ ವಿಧಿಸಿ, ಇನ್ಮುಂದೆ ಮೀಟರ್‌ ಹಾಕುವಂತೆ ಸೂಚಿಸಲಾಗಿದೆ.‌

Traffic-police-fine-auto-driver

ಇದನ್ನೂ ಓದಿ » ಭದ್ರಾ ಜಲಾಶಯದಲ್ಲಿ ಗಂಗಾ ಪೂಜೆ, ಬಾಗಿನ ಅರ್ಪಣೆ, ನೂತನ ಪರಿವೀಕ್ಷಣಾ ಮಂದಿರ ಲೋಕಾರ್ಪಣೆ

Auto Driver pays fine 

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 26, 2025

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

Leave a Comment