ನೆಹರೂ ರಸ್ತೆಯಲ್ಲಿ ಆಟೋ ಚಾಲಕನ ತಲೆಗೆ ದೊಣ್ಣೆಯಿಂದ ಹೊಡೆದ ಮತ್ತೊಬ್ಬ ಆಟೋ ಚಾಲಕ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 16 APRIL 2024

SHIMOGA : ಆಟೋ ಬಾಡಿಗೆ ವಿಚಾರವಾಗಿ ಗಲಾಟೆಯಾಗಿ ಚಾಲಕನೊಬ್ಬ ದೊಣ್ಣೆಯಿಂದ ಮತ್ತೊಬ್ಬ ಚಾಲಕನಿಗೆ ಹಲ್ಲೆ ನಡೆಸಿದ್ದಾನೆ. ಶಿವಮೊಗ್ಗದ ನೆಹರೂ ರಸ್ತೆಯ ಬಸ್‌ ಸ್ಟಾಪ್‌ ಬಳಿ ಘಟನೆ ಸಂಭವಿಸಿದೆ.

ಬೊಮ್ಮನಕಟ್ಟೆ ನಿವಾಸಿ ಮಹೇಶ ನಾಯ್ಕ್‌ ಬಸ್‌ ಸ್ಟಾಪ್‌ ಬಳಿ ಆಟೋ ನಿಲ್ಲಿಸಿಕೊಂಡಿದ್ದರು. ಈ ಸಂದರ್ಭ ಹಿಂಬದಿಗೆ ಬಂದ ಮತ್ತೊಂದು ಆಟೋದ ಚಾಲಕ, ಬಾಡಿಗೆ ವಿಚಾರವಾಗಿ ಜಗಳವಾಡಿದ್ದಾನೆ. ಅಲ್ಲದೆ ಆಟೋದಲ್ಲಿದ್ದ ದೊಣ್ಣೆಯನ್ನು ತಂದು ಮಹೇಶ್‌ ನಾಯ್ಕ್‌ ತಲೆಗೆ ಹೊಡೆದಿದ್ದು, ಪ್ರಜ್ಞೆ ತಪ್ಪಿದ್ದಾರೆ ಎಂದು ಆರೋಪಿಸಲಾಗಿದೆ. ಕೂಡಲೆ ಅಲ್ಲಿದ್ದವರು ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಶಿವಮೊಗ್ಗ ಸಿಟಿಯಲ್ಲಿ ಎರಡು ದಿನ ಮಾಂಸ ಮಾರಾಟ ನಿಷೇಧ, ಯಾವ್ಯಾವ ದಿನ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 16, 2024

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ JDS ಕಾರ್ಯಕರ್ತರ ಸಭೆ, MLA ಮಹತ್ವದ ಸೂಚನೆ, ಏನದು?

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ JDS ಕಾರ್ಯಕರ್ತರ ಸಭೆ, MLA ಮಹತ್ವದ ಸೂಚನೆ, ಏನದು?

ATNC, ಕಮಲಾ ನೆಹರು ಕಾಲೇಜು ವಿದ್ಯಾರ್ಥಿಗಳಿಂದ ವಿಭಿನ್ನ ಮನವಿ, ಏನಿದು?

ATNC, ಕಮಲಾ ನೆಹರು ಕಾಲೇಜು ವಿದ್ಯಾರ್ಥಿಗಳಿಂದ ವಿಭಿನ್ನ ಮನವಿ, ಏನಿದು?

ಶಿವಮೊಗ್ಗದಲ್ಲಿ ಬೆಳಗಿನ ಜಾವ ಹಿಂಬದಿಯಿಂದ ಬಂದು ವೃದ್ಧೆಯ ಕೈ ಹಿಡಿದ ಯುವಕ, ಆಗಿದ್ದೇನು?

ಶಿವಮೊಗ್ಗದಲ್ಲಿ ಬೆಳಗಿನ ಜಾವ ಹಿಂಬದಿಯಿಂದ ಬಂದು ವೃದ್ಧೆಯ ಕೈ ಹಿಡಿದ ಯುವಕ, ಆಗಿದ್ದೇನು?

ಮೈದೊಳಲಿನಲ್ಲಿ ವೈಭವದ ಬ್ರಹ್ಮ ರಥೋತ್ಸವ, ಏನೇನೆಲ್ಲ ಪೂಜೆ ಆಯ್ತು? ಹೇಗಿತ್ತು ಜಾತ್ರೆ ಸಂಭ್ರಮ?

ಮೈದೊಳಲಿನಲ್ಲಿ ವೈಭವದ ಬ್ರಹ್ಮ ರಥೋತ್ಸವ, ಏನೇನೆಲ್ಲ ಪೂಜೆ ಆಯ್ತು? ಹೇಗಿತ್ತು ಜಾತ್ರೆ ಸಂಭ್ರಮ?

ಶಿವಮೊಗ್ಗದ ಕೋಟೆ ದೇವಸ್ಥಾನದಲ್ಲಿ ಸೋನಿಯಾ ಗಾಂಧಿಗಾಗಿ ವಿಶೇಷ ಪೂಜೆ

ಶಿವಮೊಗ್ಗದ ಕೋಟೆ ದೇವಸ್ಥಾನದಲ್ಲಿ ಸೋನಿಯಾ ಗಾಂಧಿಗಾಗಿ ವಿಶೇಷ ಪೂಜೆ

ಹೊಳೆಹೊನ್ನೂರಿನ ಚನ್ನಗಿರಿ ರಸ್ತೆಯಲ್ಲಿ ಅಪಘಾತ, ಆಸ್ಪತ್ರೆಗೆ ಸಾಗಿಸುವಾಗ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ಹೊಳೆಹೊನ್ನೂರಿನ ಚನ್ನಗಿರಿ ರಸ್ತೆಯಲ್ಲಿ ಅಪಘಾತ, ಆಸ್ಪತ್ರೆಗೆ ಸಾಗಿಸುವಾಗ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ಶಿವಮೊಗ್ಗದಲ್ಲಿ ಇಂಡಿಗೋ ವಿಮಾನ ಸಿಬ್ಬಂದಿಯನ್ನು ಅಡ್ಡಗಟ್ಟಿ ದೊಣ್ಣೆಯಿಂದ ದಾಳಿ

ಶಿವಮೊಗ್ಗದಲ್ಲಿ ಇಂಡಿಗೋ ವಿಮಾನ ಸಿಬ್ಬಂದಿಯನ್ನು ಅಡ್ಡಗಟ್ಟಿ ದೊಣ್ಣೆಯಿಂದ ದಾಳಿ

Leave a Comment