ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಆಟೋ (Auto) ಹಳ್ಳಕ್ಕೆ ಉರುಳಿದೆ. ಶಿವಮೊಗ್ಗ – ಭದ್ರಾವತಿ ಹೆದ್ದಾರಿಯ ನಿದಿಗೆ ಸಮೀಪ ಘಟನೆ ಸಂಭವಿಸಿದೆ.
ಆಟೋದಲ್ಲಿದ್ದ ಐವರಿಗೆ ಗಾಯವಾಗಿದ್ದು. ಇವರೆಲ್ಲ ಶಿವಮೊಗ್ಗದಿಂದ ಭದ್ರಾವತಿಗೆ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದರು ಸ್ಥಳೀಯರು ತಿಳಿಸಿದ್ದಾರೆ. ಸ್ಥಳೀಯರು ಮತ್ತು ದಾರಿಯಲ್ಲಿ ಸಾಗುತ್ತಿದ್ದವರು ಗಾಯಾಳುಗಳನ್ನು ರಕ್ಷಿಸಿ, ಆರೈಕೆ ಮಾಡಿದ್ದಾರೆ. ಪೊಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು ಸ್ಥಳೀಯರು ತಿಳಿಸಿದರು.
ಇದನ್ನೂ ಓದಿ » ಸಕ್ರೆಬೈಲು ಸಮೀಪ ಬೆಳ್ಳಂಬೆಳಗ್ಗೆ ಅಪಘಾತ, ವ್ಯಕ್ತಿ ಸಾವು



LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





