Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಶಿವಮೊಗ್ಗದ ವಾಹನ ಸವಾರರೆ ಹುಷಾರ್‌, ಇವತ್ತಿಂದ ಆಟೋಮ್ಯಾಟಿಕ್‌ ದಂಡ ಫಿಕ್ಸ್‌, ಪೊಲೀಸ್‌ ವಿಡಿಯೋ ವೈರಲ್‌

ಶಿವಮೊಗ್ಗದ ವಾಹನ ಸವಾರರೆ ಹುಷಾರ್‌, ಇವತ್ತಿಂದ ಆಟೋಮ್ಯಾಟಿಕ್‌ ದಂಡ ಫಿಕ್ಸ್‌, ಪೊಲೀಸ್‌ ವಿಡಿಯೋ ವೈರಲ್‌

28/08/2023 7:55 AM
ನಿತಿನ್‌ ಕೈದೊಟ್ಲು

SHIVAMOGGA LIVE NEWS | 28 AUGUST 2023

SHIMOGA : ಸಂಚಾರ ನಿಯಮಗಳನ್ನು ಗಾಳಿಗೆ ತೂರಿ, ಅಡ್ಡಾದಿಡ್ಡಿ ವಾಹನ ಚಲಾಯಿಸುವವರಿಗೆ ಇವತ್ತಿನಿಂದ ಬಿಸಿ ಮುಟ್ಟಲಿದೆ. ಟ್ರಾಫಿಕ್‌ ರೂಲ್ಸ್‌ ಪಾಲಿಸದೆ ಮನಸೋಯಿಚ್ಛೆ ವಾಹನ ಚಲಾಯಿಸಿದರೆ ಇವತ್ತಿನಿಂದ ಆಟೊಮ್ಯಾಟಿಕ್‌ ದಂಡ (Automatic Fine) ಬೀಳಲಿದೆ. ಮನೆ ಬಾಗಿಲಿಗೆ ದಂಡದ ನೊಟೀಸ್‌ ತಲುಪಲಿದೆ.

Smart City Camera in Shimoga

ಶಿವಮೊಗ್ಗ ನಗರದಲ್ಲಿ ಇಂದಿನಿಂದ ಸ್ಮಾರ್ಟ್‌ ಸಿಟಿ (Smart City Project) ಯೋಜನೆ ಅಡಿ ಸಿದ್ಧಪಡಿಸಿರುವ ಇಂಟಿಗ್ರೇಟೆಡ್‌ ಟ್ರಾಫಿಕ್‌ ಮ್ಯಾನೇಜ್‌ಮೆಂಟ್‌ ಸಿಸ್ಟಂ (ಐಟಿಎಂಎಸ್‌) ವ್ಯವಸ್ಥೆ ಅನುಷ್ಠಾನಗೊಳ್ಳಲಿದೆ.

ಈ ವ್ಯವಸ್ಥೆ ಹೇಗೆ ಕೆಲಸ ಮಾಡಲಿದೆ ಎಂದು ಪೂರ್ತಿ ಓದಲು ಈ ನೀಲಿ ಕಲರ್‌ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ : ಶಿವಮೊಗ್ಗದಲ್ಲಿ ಸಂಚಾರ ನಿಯಮ ಉಲ್ಲಂಘಿಸಿದರೆ ಮನೆಗೆ ನೊಟೀಸ್‌, ಯೋಜನೆ ಜಾರಿಗೆ ದಿನಾಂಕ ಫಿಕ್ಸ್‌

Smart City Camera in Shimoga

ಯಾವುದಕ್ಕೆಲ್ಲ ದಂಡ ಫಿಕ್ಸ್‌?

ದಂಡ 1 : ಸಿಗ್ನಲ್‌ಗಳಲ್ಲಿ ರೆಡ್‌ ಲೈಟ್‌ ಇದ್ದರು ವಾಹನಗಳನ್ನು ನುಗ್ಗಿಸುವುದು, ಜೀಬ್ರಾ ಕ್ರಾಸ್‌ ದಾಟಿ ಮುಂದೆ ನಿಲ್ಲುವುದು.

ದಂಡ 2 : ಸಿಗ್ನಲ್‌ ಲೈಟ್‌ನಲ್ಲಿ ಫ್ರೀ ಲೆಫ್ಟ್‌ ತೋರಿಸದೆ ಇದ್ದಾಗಲೂ ವಾಹನಗಳನ್ನು ಅನಾಯಾಸವಾಗಿ ಎಡಗಡೆಗೆ ತಿರುಗಿಸಿ ಚಲಿಸುವುದು.

Smart City Camera in Shimoga - Traffic Rules Violation

ದಂಡ 3 : ಹೆಲ್ಮೆಟ್‌ ಧರಿಸದೆ ದ್ವಿಚಕ್ರ ವಾಹನ ಚಲಾವಣೆ ಮಾಡುವುದು. ಹಾಫ್‌ ಹೆಲ್ಮೆಟ್‌ ಧರಿಸಿ ಬೈಕುಗಳಲ್ಲಿ ಓಡಾಡುವುದು.

ದಂಡ 4 : ದ್ವಿಚಕ್ರ ವಾಹನದಲ್ಲಿ ಇಬ್ಬರಿಗಿಂತಲೂ ಹೆಚ್ಚು ಮಂದಿ ಪ್ರಯಾಣ ಮಾಡುವುದು. ಅತಿ ವೇಗ ಮತ್ತು ಅಡ್ಡಾದಿಡ್ಡ ವಾಹನ ಓಡಿಸುವುದು.

ದಂಡ 5 : ವಾಹನಗಳ ಚಲಾವಣೆ ವೇಳೆ ಮೊಬೈಲ್‌ ಫೋನ್‌ ಬಳಕೆ ಮಾಡುವುದು.

Smart City Camera in Shimoga

ದಂಡ 6 : ಸೀಟ್‌ ಬೆಲ್ಟ್‌ ಧರಿಸದೆ ಕಾರು ಚಲಾವಣೆ ಮಾಡುವುದು.

ದಂಡ 7 : ಒನ್‌ ವೇ ರಸ್ತೆಯಲ್ಲಿ ಮತ್ತೊಂದು ದಿಕ್ಕಿನಿಂದ ವಾಹನದಲ್ಲಿ ಸಂಚರಿಸುವುದು.

ಹೀಗೆ, ಸಂಚಾರ ನಿಯಮಗಳನ್ನು ಉಲ್ಲಂಘಿಸಿದರೆ ಸ್ಮಾರ್ಟ್‌ ಸಿಟಿ ಕ್ಯಾಮರಾಗಳಲ್ಲಿ ಸೆರೆಯಾಗಲಿದೆ. ಇದು ಕಮಾಂಡ್‌ ಅಂಡ್‌ ಕಂಟ್ರೋಲ್‌ ಸೆಂಟರ್‌ಗೆ ತೆಲುಪಲಿದೆ. ಅಲ್ಲಿ ಪರಿಶೀಲನೆ ನಡೆಸಿ ವಾಹನ ಮಾಲೀಕರ ಮೊಬೈಲ್‌ಗೆ ಎಸ್‌ಎಂಎಸ್‌ ಮೂಲಕ ನೊಟೀಸ್‌ ಬರಲಿದೆ. ಇಲ್ಲವಾದಲ್ಲಿ ಮನೆಗೆ ನೊಟೀಸ್‌ (Automatic Fine) ತಲುಪಲಿದೆ.

Smart City Camera in Shimoga - Command and Control Centre

ಎಷ್ಟು ಸೂಕ್ಷ್ಮವಾಗಿವೆ ಗೊತ್ತಾ ಕ್ಯಾಮರಾಗಳು?

ಶಿವಮೊಗ್ಗದ ವಿವಿಧ ರಸ್ತೆಗಳಲ್ಲಿ ಹೈಟೆಕ್‌ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ವಾಹನಗಳು ಎಷ್ಟೇ ವೇಗದಲ್ಲಿದ್ದರು ಅವುಗಳ ನಂಬರ್‌ ಪ್ಲೇಟ್‌ ಸುಲಭಕ್ಕೆ ಗೊತ್ತಾಗಲಿದೆ. ಇನ್ನು, ಕಾರಿನ ಒಳಗಿರುವವರು ಸೀಟ್‌ ಬೆಲ್ಟ್‌ ಧರಿಸದೆ ಇರುವುದು ಕೂಡ ಸ್ಪಷ್ಟವಾಗಿ ಗೊತ್ತಾಗಿದೆ. ಇದನ್ನು ಜನರಿಗೆ ಮನವರಿಕೆ ಮಾಡಲು ಶಿವಮೊಗ್ಗ ಸಂಚಾರ ಠಾಣೆ ಪೊಲೀಸರು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ರಿಲೀಸ್‌ ಮಾಡಿದ್ದಾರೆ. ಇಲ್ಲಿದೆ ವಿಡಿಯೋ.

 

View this post on Instagram

 

A post shared by Shivamogga Live (@shivamoggalive)

ಟ್ರಾಫಿಕ್‌ ಪೊಲೀಸರನ್ನು ಕಂಡಾಗಲಷ್ಟೆ ಹೆಲ್ಮೆಟ್‌ ಧರಿಸುವುದು, ಪೊಲೀಸರು ಇದ್ದಾಗ ಮಾತ್ರ ಸಿಗ್ನಲ್‌ನಲ್ಲಿ ನಿಲ್ಲುತ್ತಿದ್ದವರಿಗೇನು ಕಡಿಮೆ ಇಲ್ಲ. ಸಂಚಾರ ನಿಯಮ ಪಾಲಿಸದೆ ಈ ವರೆಗೂ ಮನಸೋಯಿಚ್ಛೆ ವಾಹನ ಚಲಾಯಿಸುತ್ತಿದ್ದವರಿಗೆ ಇನ್ಮುಂದೆ ಬಿಸಿ ತಟ್ಟಲಿದೆ. 24 ಗಂಟೆಯು ಕ್ಯಾಮರಾಗಳು ಚಾಲನೆಯಲ್ಲಿರಲಿವೆ. ಇವತ್ತಿನಿಂದಲೆ ನೊಟೀಸ್‌ ಜಾರಿ ಆರಂಭವಾಗಲಿದೆ.

» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

June-2025-Report-Shivamogga-Live

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Truck-near-Sidihalla-near-Ripponpete-in-Hosangara-Taluk. ಹೆದ್ದಾರಿ ಪಕ್ಕದ ಮರಕ್ಕೆ ಲಾರಿ ಡಿಕ್ಕಿ | ಹಿನ್ನೀರಿನಲ್ಲಿ ವಾಲಿದ ಸಿಗಂದೂರು ಬಸ್‌ – 3 ಫಟಾಫಟ್‌ ನ್ಯೂಸ್‌
Next Article FATAFAT-NEWS-GENERAL-IMAGE.jpg ಭದ್ರಾವತಿಯಲ್ಲಿ ವೇಳಾಂಗಣಿ ಮಾತೆ ಉತ್ಸವ | ಸಾಗರದಲ್ಲಿ ಬಿಜೆಪಿಯವರಿಗೆ ಕಿರುಕುಳ ಆರೋಪ – 3 ಫಟಾಪಟ್‌ ನ್ಯೂಸ್‌

ಇದನ್ನೂ ಓದಿ

Online-Fraud-Case-image
CRIME DIARYSHIVAMOGGA CITY

ಶಿವಮೊಗ್ಗದ ಯುವಕ ₹25 ಲಕ್ಷ ಹಣ ಕಳೆದುಕೊಂಡ, ಆಗಿದ್ದೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/07/2025
Mukya-Pustaka-barahagarru-press-meet
SHIVAMOGGA CITY

ಮೂರು ಬೇಡಿಕೆ ಈಡೇರದಿದ್ದರೆ ಅಹೋರಾತ್ರಿ ಹೋರಾಟ, ಸರ್ಕಾರಕ್ಕೆ ಒಕ್ಕೂಟದ ಎಚ್ಚರಿಕೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
15/07/2025
MLA-channabasappa-visit-Vidyanagara-Health-Centre.
SHIVAMOGGA CITY

ವಿದ್ಯಾನಗರ ಆರೋಗ್ಯ ಕೇಂದ್ರಕ್ಕೆ ಎಂಎಲ್‌ಎ ದಿಢೀರ್‌ ಭೇಟಿ, ಸ್ಥಳೀಯ ಬಡಾವಣೆಗಳ ನಿವಾಸಿಗಳ ಜೊತೆ ಚರ್ಚೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
15/07/2025
Sahyadri-Narayana-Multispeciality-hospital-NH-Hospital.
SHIVAMOGGA CITY

ಶಿವಮೊಗ್ಗದ NH ಆಸ್ಪತ್ರೆಯಲ್ಲಿ ಸರ್ವೈವರ್ಸ್‌ ಕ್ಲಿನಿಕ್‌, ಜು.17ರಂದು ಕ್ಯಾನ್ಸರ್‌ ಬಗ್ಗೆ ಮಹತ್ವದ ಚರ್ಚೆ, ಏನಿದು ಕ್ಲಿನಿಕ್‌?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
15/07/2025
MP-BY-raghavendra-about-Shimoga-Airport-Flight
SHIVAMOGGA CITY

‘ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಉಪಕರಣ ತರಿಸಿ 15 ದಿನವಾಯ್ತು, ಅಳವಡಿಸಿಲ್ಲ’, ರಾಘವೇಂದ್ರ ಗರಂ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
15/07/2025
Sigandur-Launch-in-Sharavathi-River
SHIVAMOGGA CITY

ಸಿಗಂದೂರು ಲಾಂಚ್‌ಗಳು ಇನ್ಮುಂದೆ ತೇಲುವ ಹೊಟೇಲ್, ಯೋಜನೆ ಮಾಹಿತಿ ನೀಡಿದ ಎಂಎಲ್‌ಎ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
15/07/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?