ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಡಾಕ್ಟರ್’ಗೆ ವಾರ್ಷಿಕ ಪ್ರಶಸ್ತಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA | 3 ಜುಲೈ 2022

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ವೈದ್ಯಕೀಯ (DOCTOR) ಅಧೀಕ್ಷಕರು ಈ ಭಾರಿ ಭಾರತೀಯ ವೈದ್ಯಕೀಯ ಸಂಘದ (ಐಎಂಎ) ಜಿಲ್ಲಾ ಘಟಕದ ವಾರ್ಷಿಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.

Shimoga Nanjappa Hospital

ಮೆಗ್ಗಾನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ (DOCTOR) ಡಾ. ಎಸ್.ಶ್ರೀಧರ್ ಅವರಿಗೆ ವಾರ್ಷಿಕ ಪ್ರಶಸ್ತಿ ನೀಡಲು ಆಯ್ಕೆ ಮಾಡಲಾಗಿದೆ.

ಡಾ. ಎಸ್.ಶ್ರೀಧರ್ ಅವರು ವೈದ್ಯಕೀಯ ಅಧೀಕ್ಷಕರಾದ ಬಳಿಕ ಮೆಗ್ಗಾನ್ ಆಸ್ಪತ್ರೆಯಲ್ಲಿ ಹಲವು ಬದಲಾವಣೆಯಾಗಿದೆ. ಕೋವಿಡ್ ಸಂದರ್ಭ ಮೆಗ್ಗಾನ್ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ನೀಡಲಾಗಿತ್ತು. ಇದನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದ ಅಪರ ಜಿಲ್ಲಾಧಿಕಾರಿಗೆ ಸರ್ವೋತ್ತಮ ಪ್ರಶಸ್ತಿ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment