ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಸೆಪ್ಟಂಬರ್ 2020
ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರಿಗೆ ಕರೋನ ಪಾಸಿಟಿವ್ ಬಂದಿದೆ. ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸ್ವ್ಯಾಬ್ ಟೆಸ್ಟ್ ಮಾಡಿಸಿದ್ದ ಆಯನೂರು ಮಂಜುನಾಥ್ ಅವರಿಗೆ ಕರೋನ ಪಾಸಿಟಿವ್ ಎಂದು ಇವತ್ತು ಬೆಳಗ್ಗೆ ದೃಢವಾಗಿದೆ. ಕೂಡಲೆ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು, ತಮ್ಮೊಂದಿಗೆ ಇತ್ತೀಚೆಗೆ ಸಂಪರ್ಕಕ್ಕೆ ಬಂದವರು ಕೂಡಲೆ ತಪಾಸಣೆಗೆ ಒಳಗಾಗುವಂತೆ ಆಯನೂರು ಮಂಜುನಾಥ್ ಅವರು ಮನವಿ ಮಾಡಿದ್ದಾರೆ.
https://www.facebook.com/liveshivamogga/videos/314546413130946/?t=1
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]