ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 1 DECEMBER 2023
SHIMOGA : ಆಯನೂರಿನಲ್ಲಿ (Ayanur) ಹೊಸದಾಗಿ ನಿರ್ಮಿಸಿರುವ ವಿದ್ಯುತ್ ಉಪಕೇಂದ್ರದ ಕಾಮಗಾರಿ ಪೂರ್ಣಗೊಂಡಿದೆ. ಡಿ.1ರಂದು ಅಥವಾ ನಂತರದ ದಿನಗಳಲ್ಲಿ ಮಾರ್ಗ ಚಾಲನೆಗೊಳ್ಳಲಿದೆ. ಹಾಗಾಗಿ ಸಾರ್ವಜನಿಕರು ಈ ಮಾರ್ಗದಲ್ಲಿನ ಗೋಪುರಗಳನ್ನು ಹತ್ತುವುದು, ದನಕರು ಕಟ್ಟುವುದು ಅಥವಾ ವಾಹಕಗಳಿಗೆ ತಗುಲುವಂತೆ ವಸ್ತುಗಳನ್ನು ಎಸೆಯುವುದನ್ನು ನಿಷೇಧಿಸಲಾಗಿದೆ. ಈ ಕೃತ್ಯದಿಂದ ಉಂಟಾಗುವ ಪರಿಣಾಮಗಳಿಗೆ ಅವರೇ ನೇರ ಹೊಣೆಯಾಗಲಿದ್ದು ಯಾವುದೇ ಜವಾಬ್ದಾರಿ ಹೊರುವುದಿಲ್ಲ ಹಾಗೂ ಪರಿಹಾರ ನೀಡುವುದಿಲ್ಲ ಎಂದು ಶಿವಮೊಗ್ಗ ಕೆಪಿಟಿಸಿಎಲ್ ತಿಳಿಸಿದೆ.
ಇದನ್ನೂ ಓದಿ- ಊರಿನಿಂದ ಸಾಗರದ ಮನೆಗೆ ಮರಳಿದ ಮೆಸ್ಕಾಂ ನಿವೃತ್ತ ಇಂಜಿನಿಯರ್ ಕುಟುಂಬಕ್ಕೆ ಕಾದಿತ್ತು ಶಾಕ್

LATEST NEWS
- ಶಿವಮೊಗ್ಗದಲ್ಲಿ ಶೆಟ್ಟರ ಸಂತೆ, ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್, ಏನೇನೆಲ್ಲ ಸ್ಟಾಲ್ಗಳಿವೆ?

- ಸರ್ಕಾರಿ ಅಧಿಕಾರಿಗೆ ಜೈಲು ಶಿಕ್ಷೆ, ಏನಿದು ಪ್ರಕರಣ?

- ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್? – ಇಂದಿನ ಅಡಿಕೆ ಧಾರಣೆ

- ಹೊಟೇಲ್ ಮಾಲೀಕನಿಂದ ಕೊಲೆ, ಕಾರಿನಲ್ಲಿ ಮೃತದೇಹ ಸಾಗಿಸುವಾಗ ಪೊಲೀಸ್ ಬಲೆಗೆ

- Acting Registrar Appointed for Kuvempu University

About The Editor
ನಿತಿನ್ ಆರ್.ಕೈದೊಟ್ಲು
















