ಶಿವಮೊಗ್ಗ ಲೈವ್
SHIVAMOGGA LIVE NEWS | 1 DECEMBER 2023 (ಈ ಸುದ್ದಿಯನ್ನು ಇನ್ನು 27 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
SHIMOGA : ಆಯನೂರಿನಲ್ಲಿ (Ayanur) ಹೊಸದಾಗಿ ನಿರ್ಮಿಸಿರುವ ವಿದ್ಯುತ್ ಉಪಕೇಂದ್ರದ ಕಾಮಗಾರಿ ಪೂರ್ಣಗೊಂಡಿದೆ. ಡಿ.1ರಂದು ಅಥವಾ ನಂತರದ ದಿನಗಳಲ್ಲಿ ಮಾರ್ಗ ಚಾಲನೆಗೊಳ್ಳಲಿದೆ. ಹಾಗಾಗಿ ಸಾರ್ವಜನಿಕರು ಈ ಮಾರ್ಗದಲ್ಲಿನ ಗೋಪುರಗಳನ್ನು ಹತ್ತುವುದು, ದನಕರು ಕಟ್ಟುವುದು ಅಥವಾ ವಾಹಕಗಳಿಗೆ ತಗುಲುವಂತೆ ವಸ್ತುಗಳನ್ನು ಎಸೆಯುವುದನ್ನು ನಿಷೇಧಿಸಲಾಗಿದೆ. ಈ ಕೃತ್ಯದಿಂದ ಉಂಟಾಗುವ ಪರಿಣಾಮಗಳಿಗೆ ಅವರೇ ನೇರ ಹೊಣೆಯಾಗಲಿದ್ದು ಯಾವುದೇ ಜವಾಬ್ದಾರಿ ಹೊರುವುದಿಲ್ಲ ಹಾಗೂ ಪರಿಹಾರ ನೀಡುವುದಿಲ್ಲ ಎಂದು ಶಿವಮೊಗ್ಗ ಕೆಪಿಟಿಸಿಎಲ್ ತಿಳಿಸಿದೆ.

ಇದನ್ನೂ ಓದಿ- ಊರಿನಿಂದ ಸಾಗರದ ಮನೆಗೆ ಮರಳಿದ ಮೆಸ್ಕಾಂ ನಿವೃತ್ತ ಇಂಜಿನಿಯರ್ ಕುಟುಂಬಕ್ಕೆ ಕಾದಿತ್ತು ಶಾಕ್
JOB NEWS

ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ: