ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 19 APRIL 2023
BENGALURU : ಆಯನೂರು ಮಂಜುನಾಥ್ ಅವರು ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಲಿದ್ದಾರೆ (JDS Candidate). ಇವತ್ತು ಮೂರನೆ ಪಟ್ಟಿ ಪ್ರಕಟವಾಗಲಿದೆ. ಸುಮಾರು 70 ಅಭ್ಯರ್ಥಿಗಳನ್ನು ಘೋಷಿಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಆಯನೂರು ಮಂಜುನಾಥ್ ಅವರು ಇವತ್ತು ರಾಜೀನಾಮೆ ನೀಡಲಿದ್ದಾರೆ. ಬಳಿಕ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ನಮ್ಮ ಪಕ್ಷದ ಅಭ್ಯರ್ಥಿಯಾಗಲಿದ್ದಾರೆ (JDS Candidate) ಎಂದರು.
ಇದನ್ನೂ ಓದಿ – ಆಯನೂರು ಮಂಜುನಾಥ್ ರಾಜೀನಾಮೆ, ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧೆ
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP













