BREAKING NEWS – ಆಯನೂರು ಮಂಜುನಾಥ್ ಜೆಡಿಎಸ್ ಅಭ್ಯರ್ಥಿ, ಮಾಜಿ ಸಿಎಂ ಹೇಳಿದ್ದೇನು?

SHIVAMOGGA LIVE NEWS | 19 APRIL 2023

BENGALURU : ಆಯನೂರು ಮಂಜುನಾಥ್ ಅವರು ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಲಿದ್ದಾರೆ (JDS Candidate). ಇವತ್ತು ಮೂರನೆ ಪಟ್ಟಿ ಪ್ರಕಟವಾಗಲಿದೆ. ಸುಮಾರು 70 ಅಭ್ಯರ್ಥಿಗಳನ್ನು ಘೋಷಿಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‍.ಡಿ.ಕುಮಾರಸ್ವಾಮಿ ತಿಳಿಸಿದರು.

Ayanuru-Manjunath-and-Kumaraswamy

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಆಯನೂರು ಮಂಜುನಾಥ್ ಅವರು ಇವತ್ತು ರಾಜೀನಾಮೆ ನೀಡಲಿದ್ದಾರೆ. ಬಳಿಕ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ನಮ್ಮ ಪಕ್ಷದ ಅಭ್ಯರ್ಥಿಯಾಗಲಿದ್ದಾರೆ (JDS Candidate) ಎಂದರು.

ಇದನ್ನೂ ಓದಿ – ಆಯನೂರು ಮಂಜುನಾಥ್ ರಾಜೀನಾಮೆ, ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧೆ

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment