BREAKING NEWS – ರಾಜೀನಾಮೆ ಘೋಷಿಸಿದ ಆಯನೂರು ಮಂಜುನಾಥ್

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 3 APRIL 2023

SHIMOGA : ಆಯನೂರು ಮಂಜುನಾಥ್ ಅವರು ವಿಧಾನ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ (resignation) ಘೋಷಿಸಿದ್ದಾರೆ. ಇನ್ನು ಮೂರ್ನಾಲ್ಕು ದಿನದಲ್ಲಿ ರಾಜೀನಾಮೆ ನೀಡುವುದಾಗಿ ತಿಳಿಸಿದರು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

Ayanuru-Manjunatha-MLC

ನೈಋತ್ಯ ಪದವೀಧರರ ಕ್ಷೇತ್ರದಿಂದ ಆಯ್ಕೆಯಾಗಿ ಆಯನೂರು ಮಂಜುನಾಥ್ ಅವರು ವಿಧಾನ ಪರಿಷತ್ ಪ್ರವೇಶಿಸಿದ್ದರು. ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಹಿನ್ನೆಲೆ ರಾಜೀನಾಮೆ ನೀಡುತ್ತಿದ್ದಾರೆ.

ಇದನ್ನೂ ಓದಿ – ತೀರ್ಥಹಳ್ಳಿ ಕಾಂಗ್ರೆಸ್ ಟಿಕೆಟ್ ಗೊಂದಲ ಕ್ಲಿಯರ್, ಡಿಕೆಶಿ ನೇತೃತ್ವದಲ್ಲಿ ಸಂಧಾನ ಸಭೆ ಸಕ್ಸಸ್, ಏನಾಯ್ತು ಚರ್ಚೆ?

 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment