ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
SHIVAMOGGA LIVE NEWS | 22 JANUARY 2024
SHIMOGA : ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ಶಿವಮೊಗ್ಗದಲ್ಲಿ ಇವತ್ತು ಅಯೋಧ್ಯೆ ದೀಪಾವಳಿ ಆಚರಿಸಲಾಯಿತು. ನಗರದಾದ್ಯಂತ ಮನೆಗಳು, ಅಂಗಡಿಗಳ ಮುಂದೆ ದೀಪಗಳನ್ನು ಬೆಳಗಲಾಯಿತು. ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಲಾಯಿತು. ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ.






