ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ರಾಮನ ಮೂರ್ತಿಯ ಮೆರವಣಿಗೆ
ಶ್ರೀರಾಮನ ಮೂರ್ತಿಯ ಮೆರವಣಿಗೆ ನಡೆಸಲಾಯಿತು. ಶಿವಪ್ಪ ನಾಯಕ ಪ್ರತಿಮೆ ಮುಂಭಾಗದಿಂದ ಶ್ರೀ ಬಸವೇಶ್ವರ ದೇವಸ್ಥಾನದವರೆಗೆ ಮರೆವಣಿಗೆ ನಡೆಯಿತು. ರಾಮ ವೇಷಧಾರಿ ಬಾಲಕನನ್ನು ಹೆಗಲ ಮೇಲೆ ಹೊತ್ತು ಮೆರವಣಿಗೆಯಲ್ಲಿ ಸಾಗಿದರು. ಶಾಸಕ ಎಸ್.ಎನ್.ಚನ್ನಬಸಪ್ಪ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಸೇರಿದಂತೆ ಹಲವರು ಮೆರವಣಿಗೆಯಲ್ಲಿದ್ದರು. ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422