ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ದೀಪಾವಳಿಯಂತೆ ಸಂಭ್ರಮಾಚರಣೆ
ಶಿವಮೊಗ್ಗದ ಗೋಪಿ ವೃತ್ತ, ದುರ್ಗಿಗುಡಿ ಸೇರಿದಂತೆ ವಿವಿಧೆಡೆ ಆಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆ ಹಿನ್ನೆಲೆ ದೀಪೋತ್ಸವ ಕಾರ್ಯಕ್ರಮ ನಡೆಯಿತು. ಜನರು ಪಟಾಕಿ ಸಿಡಿಸಿ ದೀಪಾವಳಿ ಹಬ್ಬದಂತೆ ಸಂಭ್ರಮಾಚರಣೆ ಮಾಡಿದರು. ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ.


LATEST NEWS
- ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

- ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು

















