ಶಿವಮೊಗ್ಗದ ಪ್ರತಿ ಮನೆಗೂ ಕಾಶಿ, ಅಯೋದ್ಯೆ ಪ್ರಸಾದ, ನಾಣ್ಯ ವಿತರಣೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 1 DECEMBER 2024

ಶಿವಮೊಗ್ಗ : ರಾಷ್ಟ್ರಭಕ್ತರ ಬಳಗದ ವತಿಯಿಂದ ಶಿವಮೊಗ್ಗ ನಗರದಲ್ಲಿ ಒಂದು ಲಕ್ಷ ಮನೆಗಳಿಗೆ ಅಯೋದ್ಯೆ, ಕಾಶಿಯ ಪ್ರಸಾದ (Prasada) ಮತ್ತು ಬೆಳ್ಳಿ ಕೋಟೆಡ್‌ ನಾಣ್ಯ ಹಂಚಲು ಯೋಜಿಸಲಾಗಿದೆ. ಸೋಮವಾರದಿಂದ ಪ್ರಸಾದ ಹಂಚುವ ಕಾರ್ಯ ಆರಂಭವಾಗಲಿದೆ.

ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಇ.ಕಾಂತೇಶ್‌ ಅವರು ಸುದ್ದಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

ಒಂದು ಲಕ್ಷ ಮನೆಗಳಿಗೆ ಪ್ರಸಾದ

ಈಚೆಗೆ ಶಿವಮೊಗ್ಗ ನಗರದ 1600 ಮಂದಿ ಜೊತೆಗೆ ಕೆ.ಎಸ್.ಈ‍ಶ್ವರಪ್ಪ ಕುಟುಂಬ ಸಹಿತ ಕಾಶಿ ಮತ್ತು ಅಯೋದ್ಯೆ ಪ್ರವಾಸ ಕೈಗೊಂಡಿದ್ದರು. ದೇವರ ದರ್ಶನ ಪಡೆದು ಶಿವಮೊಗ್ಗಕ್ಕೆ ಮರಳಿರುವ ಅವರು, ನಗರದ ಒಂದು ಲಕ್ಷ ಮನೆಗಳಿಗೆ ಪ್ರಸಾದ ಹಂಚಲು ನಿರ್ಧರಿಸಿದ್ದಾರೆ.

KE-Kantesh-and-KS-Eshwarappa.

ಪ್ರವಾಸಕ್ಕೆ ಬಂದಿದ್ದ 1600 ಮಂದಿಗೆ ಡಿ.2ರಂದು ವಿನೋಬನಗರದ ಶುಭಮಂಗಳ ಕಲ್ಯಾಣ ಮಂಟಪದಲ್ಲಿ ಪ್ರಸಾದ ವಿತರಣೆ ಮಾಡಲಾಗುತ್ತದೆ. ಡಿ.3ರಂದು ಶಿವಮೊಗ್ಗ ನಗರದಲ್ಲಿ ವಾರ್ಡ್‌ವಾರು ಪ್ರಸಾದ ವಿತರಿಸಲಾಗುತ್ತದೆ.

ಕೆ.ಇ.ಕಾಂತೇಶ್‌, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ

RED-LINE-

ಇನ್ನು, ಒಂದೂವರೆ ವರ್ಷದ ಬಳಿಕ ಎರಡನೇ ಬಾರಿ ಯಾತ್ರೆ ಕೈಗೊಳ್ಳಲಾಗುತ್ತದೆ. ಆಗಲು ಸಾರ್ವಜನಿಕರು ತಮ್ಮೊಂದಿಗೆ ಯಾತ್ರೆ ಬರಬಹುದು ಎಂದು ಮಾಜಿ ಸಚಿವ ಕೆ.ಎಸ್.ಈ‍ಶ್ವರಪ್ಪ ತಿಳಿಸಿದರು.

ಮಾಜಿ ಕಾರ್ಪೊರೇಟರ್‌ ಈ.ವಿಶ್ವಾಸ್‌, ಪಿ.ಹೆಚ್.ಕುಬೇರಪ್ಪ, ಚಿದಾನಂದ, ವಾಗೀಶ್‌ ಸುದ್ದಿಗೋಷ್ಠಿಯಲ್ಲಿದ್ದರು.

ಇದನ್ನೂ ಓದಿ » ಶಿವಮೊಗ್ಗದಿಂದ ಚನ್ನಗಿರಿಗೆ ಬಸ್ಸಿನಲ್ಲಿ ತೆರಳುತ್ತಿದ್ದ ಮಹಿಳೆಗೆ ಕಾದಿತ್ತು ಶಾಕ್

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 1, 2024

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment